ಮೆಸ್ಕಾಂನಿಂದ ರಿಪೇರಿ | ಇವತ್ತು ಇಲ್ಲೆಲ್ಲಾ ಕರೆಂಟ್ ಇರಲ್ಲ

ಹಂಚಿಕೊಳ್ಳಿ
WhatsApp Facebook X Telegram
Power Outage Today symbolic image
Power Outage Today symbolic image

Konandur ಶಿವಮೊಗ್ಗ  |ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು  ಕೋಣಂದೂರು ವ್ಯಾಪ್ತಿಯಲ್ಲಿ ಇವತ್ತು ಕರೆಂಟ್ ಇರಲ್ಲ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇಲ್ಲಿನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ 13ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಕೋಣಂದೂರು,ಗುಡ್ಡೆಕೊಪ್ಪ, ಹುಂಚದಕಟ್ಟೆ,ಹಾದಿಗಲ್ಲು ದೇಮ್ಹಾಪುರ, ತ್ರಿಯಂಬಕಪುರ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಇವತ್ತು ಕರೆಂಟ್ ಇರಲ್ಲ.

 ಕೋಣಂದೂರು ಸುತ್ತಮುತ್ತ ಇಂದು ವಿದ್ಯುತ್ ವ್ಯತ್ಯಯ Power Outage in Konandur and Nearby Localities Today 

ಸಾಗರದಲ್ಲಿಯು ಕರೆಂಟ್ ಇರಲ್ಲ

ಸಾಗರ ನಗರದ ಬಿ.ಎಚ್. ರಸ್ತೆ ವಿಸ್ತರಣೆ  ಕಾಮಗಾರಿ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ಕೈಗೊಳ್ಳಬೇಕಿರುವುದರಿಂದ ಇಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್‌ ಪೂರೈಕೆ ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ನೆಹರೂ ನಗರ, ಜೋಸೆಫ್‌ ನಗರ, ಅರಳಿಕೊಪ್ಪ, ಜನ್ನತ್ ಗಲ್ಲಿ, ಮಾರ್ಕೆಟ್ ರಸ್ತೆ, ಬಿ.ಎಚ್‌. ರಸ್ತೆ, ಅಶೋಕ ರಸ್ತೆ, ಎಲ್‌ಐಸಿ ಕಚೇರಿ ಹತ್ತಿರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇವತ್ತು ಕರೆಂಟ್ ಇರಲ್ಲ ಎಂದು ತಿಳಿಸಲಾಗಿದೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

 ಕೋಣಂದೂರು ಸುತ್ತಮುತ್ತ ಇಂದು ವಿದ್ಯುತ್ ವ್ಯತ್ಯಯ Power Outage in Konandur and Nearby Localities Today 
ಕೋಣಂದೂರು ಸುತ್ತಮುತ್ತ ಇಂದು ವಿದ್ಯುತ್ ವ್ಯತ್ಯಯ Power Outage in Konandur and Nearby Localities Today
 ಕೋಣಂದೂರು ಸುತ್ತಮುತ್ತ ಇಂದು ವಿದ್ಯುತ್ ವ್ಯತ್ಯಯ Power Outage in Konandur and Nearby Localities Today
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor