Sunday, 29 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

power outage in shivamogga 4 ದಿನ ಶಿವಮೊಗ್ಗದ ಬೇರೆ ಬೇರೆ ಕಡೆ ಕರೆಂಟ್​​ ಇರಲ್ಲ

prathapa thirthahalli
Last updated: June 19, 2025 3:56 pm
Prathapa thirthahalli - content producer
Share
SHARE

power outage in shivamogga ಜೂನ್​ 21 ರಂದು ಶಂಕರ ಕಣ್ಣಿನ ಆಸ್ಪತ್ರೆ ಸೇರಿದಂತೆ ಇತರೇ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಶಿವಮೊಗ್ಗ :  ನಗರ ಉಪ ವಿಭಾಗ-2 ರ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ನಂ-04, 05, 08, 10 ಮತ್ತ 14 ರ ಕಾರ್ಯಮುಕ್ತತೆ ಪಡೆದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಜೂ.21 ರ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಕೆ ಆರ್ ವಾಟರ್ ಸಪ್ಲೈ, ಪೇಪರ್ ಪ್ಯಾಕೇಜ್, ಅನ್ನಪೂರ್ಣೇಶ್ವರಿ ಬಡಾವಣೆ, ಹರಕೆರೆ, ನ್ಯೂ ಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ನಾರಾಯಣ ಹೃದಯಾಲಯ ಹಿಂಭಾಗ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಕುರುಬರ ಪಾಳ್ಯ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 4ನೇ ಕ್ರಾಸ್ ವರೆಗೆ, ವಿಜಯವಾಣಿ ಪತ್ರಿಕೆ, ಹೊಸಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಕೋರಿದೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

power outage in shivamogga ಜೂನ್​ 21 ರಂದು  ಕುಂಸಿ ಚೋರಡಿ ಸೇರಿದಂತೆ ಇನ್ನಿತರೇ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂ 21 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕುಂಸಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಗ್ರಾಮಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ,ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು, ಶೇಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರಜಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟಿಹಳ್ಳಿ ಮತ್ತು ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

car decor

power outage in shivamogga ಜೂನ್​ 22 ರಂದು 20 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಎಂಆರ್‌ಎಸ್ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-1, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-14, ಎಂಸಿಎಫ್-17, ಎಂಸಿಎಫ್-18 ಹಾಗೂ ಎಂಸಿಎಫ್-20 ರ ಮಾರ್ಗದಲ್ಲಿ ಜೂ.22 ರ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. 

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿ ಗ್ರಾಮ, ಹೊನ್ನವಿಲೆ, ಮೆ||ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಮೆಸ್ಕಾಂನ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

power outage in shivamogga ಜೂನ್​ 24 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಎಂಆರ್‌ಎಸ್ 110/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈ ಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಫ್-7 ಪಿಳ್ಳಂಗಿರಿ ವಿದ್ಯುತ್ ವಿತರಣಾ ಕೇಂದ್ರದ ಎನ್.ಜೆ.ವೈ. ಮತ್ತು ಎಫ್-8, ಜಾವಳ್ಳಿ ಐಪಿ ಮಾರ್ಗಗಳಲ್ಲಿ ಜೂ.24 ರ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

malenadutoday add
TAGGED:power outage in shivamogga
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article job news job news : ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ.?
Next Article rahul gandhi birthday rahul gandhi birthday 19-06-25 : ಶಿವಮೊಗ್ಗ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಾಹುಲ್​ ಗಾಂಧಿ ಹುಟ್ಟು ಹಬ್ಬ ಆಚರಣೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

SHIVAMOGGA NEWS TODAY

ಹಂಗಾಮಿ ವಕ್ಫ್‌ ಎಫ್ ಡಿ ಎ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ |  ಮೊಹ್ಮದ್ ಆರೀಫ್ ವುಲ್ಲಾ ಹೇಳಿದ್ದೇನು

By 131

ಸುಮುಟೋ ಕೇಸ್‌ಗೆ ಕೆರಳಿದ ರಾಷ್ಟ್ರಭಕ್ತ ಬಳಗ | SP ಗೆ ಕೊಟ್ಟ ಮನವಿಯಲ್ಲಿ ಏನಿದೆ ಗೊತ್ತಾ

By 131

ಬೈ ಎಲೆಕ್ಷನ್‌ ಸಂಭ್ರಮದ ನಡುವೆ ಹೊಡೆದಾಟ | ಹುಬ್ಬೇರಿಸಿದ್ದಕ್ಕೆ ನಡೀತು ಫೈಟ್‌ | ಲಕ್ಷ್ಮಣ್‌ ಕೇಸ್‌ನಲ್ಲಿ ನಡೀತು ಈ ಘಟನೆ

By 13

ನಮ್ಮೂರಿನ ಗುಮ್ಮನಮಕ್ಕಿ ಜಾತ್ರೆ | ಭಾರಿ ಜೋರು |

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up