ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 16, 2025 : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಶಿವಮೊಗ್ಗ ವಾರ್ತಾ ಇಲಾಖೆಯ ಮೂಲಕ ಪ್ರಕಟಣೆ ನೀಡಿದೆ.
ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18 ರಂದು ಬೆಳಗ್ಗೆ 10.00 ರಿಂದ ಸಂಜೆ 5.30 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ
ಆಲ್ಕೊಳ ಸರ್ಕಲ್, ಅರಣ್ಯ ಕಚೇರಿ, ಇಂದಿರಾಗಾಂಧಿ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆಎಸ್‌ಆರ್‌ಟಿಸಿ ಲೇಔಟ್, ಕಾಶಿಪುರ, ಲಕ್ಕಪ್ಪ ಲೇಔಟ್, ಹನುಮಂತಪ್ಪ ಬಡಾವಣೆ, ತಮಿಳು ಕ್ಯಾಂಪ್, ಕುವೆಂಪು ಬಡಾವಣೆ, ಎನ್‌ಎಂಸಿ ಕಾಂಪೌಂಡ್, ಕೆಂಚಪ್ಪ ಲೇಔಟ್, ಹುಡ್ಕೋ ಕಲ್ಲಹಳ್ಳಿ (ಎ ರಿಂದ ಎಫ್ ಬ್ಲಾಕ್), ಕರಿಯಣ್ಣ ಬಿಲ್ಡಿಂಗ್, ತಿಮ್ಮಕ್ಕ ಲೇಔಟ್, ಅಣ್ಣ ಹಜಾರೆ ಪಾರ್ಕ್, ಬಸವ ಮಂಟಪ, ದಾಮೋಧರ ಕಾಲೋನಿ, ಸೂಡಾ ಕಚೇರಿ ಹಾಗೂ ಪೊಲೀಸ್ ಚೌಕಿ. ಮೆಸ್ಕಾಂ ಈ ಪ್ರದೇಶಗಳ ನಿವಾಸಿಗಳು ಸಹಕರಿಸುವಂತೆ ಮನವಿ ಮಾಡಿದೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!