Power outage shivamogga :  ಜುಲೈ 17 ರಂದು ವಿದ್ಯುತ್ ವ್ಯತ್ಯಯ

Power outage shivamogga :  ಜುಲೈ 17 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ -06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 17 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಕರೆಂಟ್​ ಇರಲ್ಲ

ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ.ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 Power outage shivamogga

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು