power outage tomorrow ಶಿವಮೊಗ್ಗ : ಮೆಗ್ಗಾನ್ 110/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 11 ರಂದು ಬೆಳ್ಳಗ್ಗೆ 10:00 ರಿಂದ ಸಂಜೆ 06:00 ರವರೆಗೆ ಈ ಕೆಲಗಿನ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
power outage tomorrow : ಯಾವೆಲ್ಲಾ ಪ್ರದೇಶದಲ್ಲಿ ಇರಲ್ಲ ಕರೆಂಟ್
ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್ ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸಮುದಾಯ ಭವನ, ಯೂನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ಸತ್ಯಂ ಫೋರ್‌ವಿಂಗ್ಸ್, ಎ.ಆರ್.ಬಿ ಕಾಲೋನಿ, ಅಶೋಕನಗರ, ಪಂಪನಗರ, ರಂಗನಾಥ ಬಡಾವಣೆ, ಮಿಳಘಟ್ಟ, ಟಿಪ್ಪುನಗರ ಬಲಭಾಗ, ಬಿ.ಎಸ್.ಎನ್.ಎಲ್ ಭವನ, ಪಾರ್ಕ್ ಎಕ್ಸ್ಟೆನ್ಷನ್, ದುರ್ಗಿಗುಡಿ, ಜಿಲ್ಲಾ ಪಂಚಾಯತ್ ಕಛೇರಿ, ತಿಲಕ್ ನಗರ, ಆರ್.ಎಂ.ಆರ್ ರಸ್ತೆ, ಜಯನಗರ, ಬಸವನಗುಡಿ, ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಶಿವಮೂರ್ತಿ ವೃತ್ತ, ಜಿಲ್ಲಾಧಿಕಾರಿಗಳ ಕಛೇರಿ, ಎ.ಎನ್.ಕೆ ರಸ್ತೆ, ಅಚ್ಯುತ್ ರಾವ್ ಬಡಾವಣೆ, ಸವಳಂಗ ರಸ್ತೆ, ರಾಘವೇಂದ್ರ ಸ್ವಾಮಿ ಮಠ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.