Powercut/ ಶಿವಮೊಗ್ಗ ನಾಗರಿಕರ ಗಮನಕ್ಕೆ/ ಏಪ್ರಿಲ್ 18 ರಂದು ಈ ಭಾಗಗಳಲ್ಲಿ ಇರೋದಿಲ್ಲ ವಿದ್ಯುತ್!

Powercut/ Shimoga citizens notice/ There will be no electricity in these parts on April 18th!/ Powercut/ ಶಿವಮೊಗ್ಗ ನಾಗರಿಕರ ಗಮನಕ್ಕೆ/ ಏಪ್ರಿಲ್ 18 ರಂದು ಈ ಭಾಗಗಳಲ್ಲಿ ಇರೋದಿಲ್ಲ ವಿದ್ಯುತ್!

Powercut/  ಶಿವಮೊಗ್ಗ ನಾಗರಿಕರ ಗಮನಕ್ಕೆ/ ಏಪ್ರಿಲ್ 18 ರಂದು ಈ ಭಾಗಗಳಲ್ಲಿ ಇರೋದಿಲ್ಲ ವಿದ್ಯುತ್!

MALENADUTODAY.COM/ SHIVAMOGGA / KARNATAKA WEB NEWS  

ವಿದ್ಯುತ್ ವ್ಯತ್ಯಯ/ಶಿವಮೊಗ್ಗ, 

ಶಿವಮೊಗ್ಗ ತಾಲ್ಲೂಕು ಎಂ.ಆರ್,ಎಸ್ 110/11 ಕೆವಿ ಎಸ್.ಕೆ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವ ಕಾರಣ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಕಂಡ ಗ್ರಾಮಗಳಲ್ಲಿ  ಏ.18 ರಂದು ಬೆಳಗ್ಗೆ 9:30 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಎಲ್ಲೆಲ್ಲಿ ಇರೋದಿಲ್ಲ ಕರೆಂಟ್ 

ಗಾಜನೂರು, ಗಾಜನೂರು ಅಗ್ರಹಾರ ಮತ್ತು ಡ್ಯಾಂ, ಸಕ್ರೇಬೈಲು, ತಿಮ್ಕಾಪುರ, ತಟ್ಟಿಕೆರೆ, ವೀರಾಪುರ, ಹೊಸಕೊಪ್ಪ, ಹಾಲಲಕ್ಕವಳ್ಳಿ ಎ & ಬಿ, ಕಡೇಕಲ್, ಯರಗನಾಳ್, ಕುಸ್ಕೂರು, ಸಿದ್ದರಹಳ್ಳಿ, ಇಂದಿರಾನಗರ, ಮುಳ್ಕೆರೆ ಮತ್ತು ಮುತ್ತಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರ ಎಫ್-14 ಸಿದ್ದಮ್ಮಾಜಿ ಹೊಸೂರು ಮಾರ್ಗದ ಸಿದ್ದಮ್ಮಾಜಿ ಹೊಸೂರು, ಲಿಂಗಾಪುರ, ಕಾಕನಹಸೂಡಿ, ಉಂಬ್ಳೇಬೈಲು ಕುಡಿಯುವ ನೀರಿನ ಘಟಕ, ಚಿಕ್ಕಳಕೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಇದನ್ನು ಸಹ ಓದಿ

Read /ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​  ನೇಮಕ

Read /ಮತದಾನ  ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ 

Read / ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ  ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / ತಂದೆ ಕೈಯಲ್ಲಿ ಮಗುವಿನ ಸಾವು ತಂದಿಟ್ಟ ವಿಧಿ!  ಸಣ್ಣ ಅಸಡ್ಡೆಗೆ  ಜೀವವೇ ಹೋಯಿತೆ?  ಪೋಷಕರೇ  ಪ್ಲೀಸ್​ ಎಚ್ಚರ ವಹಿಸಿ! 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಶಿವಮೊಗ್ಗ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಮತ್ತು ನಾಲ್ಕನೇ ‘ಪ್ರಬಲ’ ಅಭ್ಯರ್ಥಿ ಯಾರು? 

Read/ ಶಿವಮೊಗ್ಗ ಬಳಿಕ ಸಾಗರ ಸಂಚಲನ/  ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News