ಶಿವಮೊಗ್ಗ ಜಿಲ್ಲೆಯ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ POWERCUT

ಶಿವಮೊಗ್ಗ ಜಿಲ್ಲೆಯ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ POWERCUT , POWERCUT today and tomorrow in these areas of Shimoga district

ಶಿವಮೊಗ್ಗ ಜಿಲ್ಲೆಯ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ POWERCUT

KARNATAKA NEWS/ ONLINE / Malenadu today/ Oct 26, 2023 SHIVAMOGGA NEWS

ಶಿವಮೊಗ್ಗ ಮೆಸ್ಕಾಂ ವಿಭಾಗ ತುರ್ತು ಕಾಮಗಾರಿಯನ್ನು ಕೈಗೊಂಡಿದೆ. ಈ ಪ್ರಯುಕ್ತ ನಿರ್ದಿಷ್ಟ ಪ್ರದೇಶಗಳಲ್ಲಿ ನಾಳೆ ದಿನ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ ಎಂದು ತಿಳಿಸಿದೆ. 



ಎಲ್ಲೆಲ್ಲಿ? 

ದೊಡ್ಡಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಅ.27ರಂದು ಮಧ್ಯಾಹ್ನ 12.30 ರಿಂದ ಸಂಜೆ 4 ಗಂಟೆವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತವಾಗಲಿದೆ ಎಂದು ಮೆಸ್ಕಾಂ ಎಂಜಿನಿಯರ್ ತಿಳಿಸಿದ್ದಾರೆ

READ : ಶಿವಮೊಗ್ಗದಲ್ಲಿಯು ನಡೆಯಲಿದೆ ಶಿವದೂತ ಗುಳಿಗ ಪ್ರದರ್ಶನ! ಏನಿದು ವಿಶೇಷ ಗೊತ್ತಾ?.






ಶಿಕಾರಿಪುರದಲ್ಲಿ ಇಂದು ವಿದ್ಯುತ್ ವ್ಯತ್ಯಯ

ಶಿಕಾರಿಪುರ: ತಾಲೂಕಿನ ಈಸೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ಹಿನ್ನೆಲೆ 26 ರಂದು ಎಫ್-13 ಚುರ್ಚಿಗುಂಡಿ ಎನ್.ಜೆ.ವೈ ಮತ್ತು ಎಫ್-14 ಅತ್ತಿಬೈಲು, ಫೀಡರ್‌ವ್ಯಾಪ್ತಿಯ, ಚುರ್ಚಿಗುಂಡಿ, ಹಿತ್ತಲ, ಕಲ್ಮನೆ, ಕಟ್ಟಿಗೆಹಳ್ಳ, ಅಂಜನಾಪುರ, ಹಾರೋಗೊಪ್ಪ, ಹಿರೇಕೊರಲಹಳ್ಳಿ, ಮರಾಠಿ ಕ್ಯಾಂಪ್, ಅತ್ತಿಬೈಲು, ಎಂಸಿಆರ್‌ಪಿ ಕಾಲೋನಿ, ಬಿ ಕ್ಯಾಂಪ್ ವ್ಯಾಪ್ತಿಯಲ್ಲಿ ಬೆಳಗ್ಗೆ 8 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ತಿಳಿಸಿದೆ  


ಇನ್ನಷ್ಟು ಸುದ್ದಿಗಳು 

ಆಸ್ಪತ್ರೆ Appointment ಗಾಗಿ 10 ರೂಪಾಯಿ Pay ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್!

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೇಡ್​ | ಸಿಕ್ತು ಮಂಗಳೂರು ಸ್ಪೇಷಲ್​ 93 ಬೀಡಿ | ಕಾರ್ಬನ್​​ ಮೊಬೈಲ್!

ಮೈಸೂರು ದಸರಾಕ್ಕೆ ಹೋಗಬೇಕಿದ್ದ ನೇತ್ರಾಳ ಪ್ರೆಗ್ನೆನ್ಸಿ ರಿಪೋರ್ಟ್​ ನೆಗೆಟಿವ್ ಇತ್ತು! ಹಾಗಾದರೆ ವಿಸ್ಮಯ ನಡೆಯಿತೆ? JP ಬರೆಯುತ್ತಾರೆ!


 


TAGS : power cut,power cut tomorrow,power cut news,power cut schedule,power cut today,today power cut,power cut group,power cut areas,power cut tme table,power cut schedule today,power cut time table,power cut areas today,shivamogga,power cuts,#shivamogga,heavy rain in shivamogga,power,power outage,power of youth promo,power of youth,power star,power of youth song,power failure,sambar powder,power of youth kannada song