ಶಿವಮೊಗ್ಗದ ನೂತನ ಡಿಸಿ ಆಗಿ ಪ್ರಭುಲಿಂಗ ಕವಲಿಕಟ್ಟಿ ಪದಗ್ರಹಣ! ಅಧಿಕಾರ ಹಸ್ತಾಂತರ ಮಾಡಿ ಗುರುದತ್ ಹೆಗಡೆ

ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ  ಇಂದು ಪ್ರಭುಲಿಂಗ ಕವಲಿಕಟ್ಟಿ  ಅಧಿಕಾರವನ್ನು ವಹಿಸಿಕೊಂಡರು. ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್​ ಹೆಗಡೆ ಹೂಗುಚ್ಚ ನೀಡುವ ಮೂಲಕ ನೂತನ ಡಿಸಿಯನ್ನು ಸ್ವಾಗತಿಸಿ  ಅಧಿಕಾರವನ್ನು ಹಸ್ತಾತಂರಿಸಿದರು.

 Prabhulinga Kavalikatti

ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ  2013 ರ ಬ್ಯಾಚ್‌ನ ಐಎಎಸ್ ಅಧಿಕಾರಿ  ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಿಸಿ ಡಿಸೆಂಬರ್ 31 ರಂದು ಆದೇಶ ಹೊರಡಿಸಿತ್ತು.  ಪ್ರಭುಲಿಂಗ ಕವಲಿಕಟ್ಟಿ ಈ ಹಿಂದೆ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿಯೂ ಸಮರ್ಥವಾಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ.

 Prabhulinga Kavalikatti
Prabhulinga Kavalikatti

ಶರಾವತಿ ಸಂತ್ರಸ್ತ್ರರಿಗೆ ಗುಡ್​ ನ್ಯೂಸ್​ ಕೊಟ್ರು ಡಿಸಿ ಗುರುದತ್​ ಹೆಗೆಡೆ! ತುಂಬಾ ಪಾಠ ಕಲಿತೆ ಎಂದಿದ್ದೇಕೆ ಗೊತ್ತಾ

ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ | ಮಲೆನಾಡು ಟುಡೆ ,  Prabhulinga Kavalikatti Takes Charge as New DC of Shimoga | Malenadu Today