ಶಿವಮೊಗ್ಗಕ್ಕೆ ಪ್ರಸನ್ನ ಭಟ್ ಪಾರ್ಥಿವ ಶರೀರ/ ಹೊಸನಗರದಲ್ಲಿ ಅಂತಿಮ ವಿದಾಯಕ್ಕೆ ಸಿದ್ಧತೆ

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೆಲಕಾಲ ಪ್ರಸನ್ನರ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಂತಿಮ ದರ್ಶನ ಮುಗಿಯುತ್ತಲೇ ಅಲ್ಲಿಂದ ಪಾರ್ಥಿವ ಶರೀರವನ್ನು ವಿಶೇಷವಾಹನದಲ್ಲಿ ಹೊಸನಗರಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ.

ಶಿವಮೊಗ್ಗಕ್ಕೆ  ಪ್ರಸನ್ನ ಭಟ್ ಪಾರ್ಥಿವ ಶರೀರ/   ಹೊಸನಗರದಲ್ಲಿ ಅಂತಿಮ ವಿದಾಯಕ್ಕೆ ಸಿದ್ಧತೆ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಪ್ರಸನ್ನ ಭಟ್, ನಿನ್ನೆ ರಾಮನಗರದ ಕನಕಪುರದ ತಾಲ್ಲೂಕಿನ ಮಾವತ್ತೂರು ಕೆರೆಯಲ್ಲಿ ಈಜಲು ಹೋಗಿದ್ದಾಗ, ಸಾವನ್ನಪ್ಪಿದ್ದರು. ಅವರ ಪಾರ್ಥೀವ ಶರೀರ ಇವತ್ತು ಶಿವಮೊಗ್ಗ ನಗರಕ್ಕೆ ತರಲಾಯ್ತು. 

ಶಿವಮೊಗ್ಗದ ಡಿವಿಎಸ್​ ಸಂಸ್ಥೆಗೆ ಬರಲಿದ್ದಾರೆ ಯದುವೀರ್​ ಒಡೆಯರ್​! ವಿಶೇಷವೇನು ಗೊತ್ತಾ? ಇಲ್ಲಿದೆ ವಿವರ

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೆಲಕಾಲ ಪ್ರಸನ್ನರ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಂತಿಮ ದರ್ಶನ ಮುಗಿಯುತ್ತಲೇ ಅಲ್ಲಿಂದ ಪಾರ್ಥಿವ ಶರೀರವನ್ನು ವಿಶೇಷವಾಹನದಲ್ಲಿ ಹೊಸನಗರಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ. 

ಸಾಗರ ಪಟ್ಟಣದ ಎನ್​ಎನ್​ ಸರ್ಕಲ್​ ಬಳಿಯಲ್ಲಿ ಮನೆಯೊಂದರಲ್ಲಿ ಬೆಂಕಿ ಅವಘಡ/ ಅಗ್ನಿ ಆಕಸ್ಮಿಕಕ್ಕೆ ಕಾರಣ ನಿಗೂಢ

ಕೆಲ ಹೊತ್ತಿನಲ್ಲಿ  ಹೊಸನಗರಕ್ಕೆ ತೆರಳಲಿದ್ದು, ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಬಳಿಯಿಂದ ಪಟ್ಟಣದಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿರುವ ಪ್ರಸನ್ನ ರವರ ಸ್ವಗೃಹದವರೆಗೆ  ಅಂತಿಮ ಯಾತ್ರೆ ನಡೆಯಲಿದೆ. ಬಳಿಕ  ಅಂತ್ಯಕ್ರಿಯೆ ನಡೆಯಲಿದೆ. 

Train news: ಶಿವಮೊಗ್ಗ ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಗುಡ್​ ನ್ಯೂಸ್/ ಸುಖಕರ ಪ್ರಯಾಣಕ್ಕೆ ಸಿಗಲಿದೆ ಈ ಸೌಲಭ್ಯ

ಇದನ್ನು ಓದಿ : Exclusive / ಸಾಗರ ಟೌನ್​ನಲ್ಲಿ ನಡೆದ ಭೀಕರ ಲಾರಿ ಅಪಘಾತ ಸಂಭವಿಸಿದ್ದೇಗೆ ನೋಡಿ ಸಿ.ಸಿ.ಟಿವಿ ವಿಡಿಯೋದಲ್ಲಿ!

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ