ಆನಂದಪುರಂ ಬಳಿ ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಪುಟ್ಟ ಮಗುವಿಗೆ ಗಾಯ

ಹಂಚಿಕೊಳ್ಳಿ
WhatsApp Facebook X Telegram
Anandapuram Police station image malenadutoday
Anandapuram Police station image malenadutoday
dasrara add shivamogga

ಸುದ್ದಿಯ ಸ್ಥಳ: Sagara, Shivamogga, Karnataka

ಮಲೆನಾಡು ಟುಡೆ ಸುದ್ದಿ / ಆನಂದಪುರಂ ಸಮೀಪದ ದಾಸಕೊಪ್ಪ ಪೆಟ್ರೋಲ್ ಬಂಕ್ ಬಳಿ ಭಾನುವಾರ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಪುಟ್ಟ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ.

shivamogga dasara add
dasrara add shivamogga
dasrara add shivamogga

ಸಾಗರ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಹಾಗೂ ಸಾಗರದ ಕಡೆಗೆ ತೆರಳುತ್ತಿದ್ದ ಕಾರು ದಾಸಕೊಪ್ಪ ಪೆಟ್ರೋಲ್ ಬಂಕ್ ಸಮೀಪ ಮುಖಾಮುಖಿ ಡಿಕ್ಕಿಯಾಗಿವೆ.

ಅಪಘಾತಕ್ಕೀಡಾದ ಕಾರಿನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 4 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಪುಟ್ಟ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

shivamogga dasara add
shivamogga dasara add
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor