SHIMOGA NEWS LIVE

ಸಾಗರ ಬಸ್​ ನಿಲ್ದಾಣದ ಬಳಿ ಬ್ರೇಕ್​ ಫೇಲ್! ಬೈಕ್​ಗಳ ಮೇಲೆ ಹರಿದ ಖಾಸಗಿ ಬಸ್​

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು, ಸಾಗರ ಟೌನ್​ನಲ್ಲಿ ಬಸ್​ ಒಂದು ಬ್ರೇಕ್ ಪೇಲ್ ಆಗಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಗಳ ಮೇಲೆ ಹರಿದ ಘಟನೆ ಇಂದು ಸಂಜೆ ಸಂಭವಿಸಿದೆ. 

Private Bus Brake Failure in Sagar Town, Shivamogga Damages Three Parked Bikes | Malenadu Today News
Private Bus Brake Failure in Sagar Town, Shivamogga Damages Three Parked Bikes | Malenadu Today News

ಶಿವಮೊಗ್ಗ: ಕೆಪಿಎಸ್ ಶಾಲೆಗಳಿಗೆ ನವೆಂಬರ್‌ನಲ್ಲಿ ಸಿಎಂ ಚಾಲನೆ, 30,000ಕ್ಕೂ ಹೆಚ್ಚು ಶಿಕ್ಷಕರ ನೇಮಕಕ್ಕೆ ಕ್ರಮ – ಸಚಿವ ಮಧು ಬಂಗಾರಪ್ಪ

ಇಲ್ಲಿನ ಖಾಸಗಿ ಬಸ್​ ನಿಲ್ದಾಣದ ಬಳಿಯಲ್ಲಿ ಈ ಘಟನೆ ನಡೆದಿದೆ. ಇಂದು ಸಂಜೆ​ ಬ್ರೇಕ್ ಫೇಲ್ ಆದ ಪರಿಣಾಮ, ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಪಾರ್ಕ್​ ಮಾಡಿದ್ದ ಮೂರು ಬೈಕ್​ಗಳ ಮೇಲೆ ಹರಿದಿದೆ. ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಸಹ ಪೆಟ್ಟಾಗಿಲ್ಲ. ಆದರೆ ಬಸ್​ ಅಡಿಗೆ ಸಿಲುಕಿದ ಬೈಕ್​ಗಳು ಜಖಂಗೊಂಡಿದೆ.  ಘಟನೆ ಬೆನ್ನಲ್ಲೆ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು, ಯಾವುದೇ ಅಪಾಯವಾಗಿಲ್ಲ ಎಂಬುದುನ್ನ ಖಾತರಿಪಡಿಸಿಕೊಂಡರು .ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಿದೆ. 

Private Bus Brake Failure in Sagar Town, Shivamogga Damages Three Parked Bikes | Malenadu Today News
Private Bus Brake Failure in Sagar Town, Shivamogga Damages Three Parked Bikes | Malenadu Today News

ಶಿವಮೊಗ್ಗ : ಡಿಜಿಟಲ್ ಅರೆಸ್ಟ್ 19 ಲಕ್ಷ ವಂಚನೆ : ಒಂದೇ ತಿಂಗಳಲ್ಲಿ ಪ್ರಕರಣ ಬೇಧಿಸಿದ ಪೊಲೀಸರು

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Private Bus Brake Failure in Sagar Town, Shivamogga Damages Three Parked Bikes | Malenadu Today News

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ