Private Bus Loses Control /ಮಲೆನಾಡು ಟುಡೆ ಸುದ್ದಿ / ತುಮರಿ / ನಿನ್ನೆ ಬುಧವಾರ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಸಂಭವಿಸಿತ್ತು. ತುಮರಿ ಸಮೀಪದ ಕಳಸವಳ್ಳಿ ಬಳಿ ಬೆಂಗಳೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದ ಬಸ್ ರಸ್ತೆ ಬದಿಗಿಳಿದು ನಿಂತಿತ್ತು.
ಸಿಗಂದೂರು ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ 369ರಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ ಒಟ್ಟು 20 ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಹಾನಿಯಾಗಲಾಗಿಲ್ಲ ಹಾಗೂ ಎಲ್ಲರೂ ಸುರಕ್ಷಿತವಾಗಿದ್ದಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ಇದಾಗಿದೆ.
ಉಡುಪಿ ನಾಲ್ವರ ಕೊಲೆ ಪ್ರಕರಣ | ಶಿವಮೊಗ್ಗದ ವ್ಯಕ್ತಿಯ ವಿರುದ್ಧ ಸುಮೋಟೋ ಕೇಸ್! ಕಾರಣವೇನು ಗೊತ್ತಾ?
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
