ಶಿವಮೊಗ್ಗದಲ್ಲಿ ಆರದ ಒಳ ಮೀಸಲಾತಿ ಕಿಚ್ಚು/ ತೀರ್ಥಹಳ್ಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ / ಬೆಂಕಿ ಹಚ್ಚಿ ಆಕ್ರೋಶ
Protests break down theerthahalli road in Shimoga, set on fire
![ಶಿವಮೊಗ್ಗದಲ್ಲಿ ಆರದ ಒಳ ಮೀಸಲಾತಿ ಕಿಚ್ಚು/ ತೀರ್ಥಹಳ್ಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ / ಬೆಂಕಿ ಹಚ್ಚಿ ಆಕ್ರೋಶ](https://i.pinimg.com/750x/74/b2/bf/74b2bfbcb49b513afaf020dcb4ba6691.jpg)
ಶಿವಮೊಗ್ಗದಲ್ಲಿ ಒಳ ಮೀಸಲಾತಿ (SC internal reservation)ಮರು ಹಂಚಿಕೆ ವಿರುದ್ಧ ಪ್ರತಿಭಟನೆ ಮುಂದುವರಿದಿದೆ. ಇವತ್ತು ಸಹ ಗಾಜನೂರು (Gajanur, ) ಸಮೀಪ ಬರುವ ಲಕ್ಷ್ಮೀಪುರ ತಾಂಡದ (Lakshmipura Tanda) ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ತೀರ್ಥಹಳ್ಳಿ ಮುಖ್ಯರಸ್ತೆಯಲ್ಲಿಯೇ ಪ್ರತಿಭಟನೆಗಿಳಿದ ಜನರು, ಅಲ್ಲಿಯೇ ತೆಂಗಿನ ಗರಿ ಹಾಗೂ ಟೈಯರ್ಗಳಿಗೆ ಬೆಂಕಿ ಹಚ್ಚಿದ್ದರು.
ಈ ವೇಳೆ ಒಳಮೀಸಲಾತಿಯಲ್ಲಿನ ವರ್ಗೀಕರಣಕ್ಕೆ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ತಿರ್ಥಹಳ್ಳಿ ರಸ್ತೆಯನ್ನ ಅಡ್ಡ ತಡೆದು ಪ್ರತಿಭಟನೆ ನಡೆಸಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಶಿವಮೊಗ್ಗದಿಂದ-ತೀರ್ಥಹಳ್ಳಿ ಕಡೆಗೆ, ತೀರ್ಥಹಳ್ಳಿಯಿಂದ ಶಿವಮೊಗ್ಗದ ಕಡೆಗೆ ಹೋಗುವ ವಾಹನಗಳು ಪ್ರತಿಭಟನೆಯಿಂದ ನಿಂತಲ್ಲೆ ನಿಲ್ಲಬೇಕಾದ ಸನ್ನಿವೇಶ ಉಂಟಾಗಿತ್ತು. ಅಂತಿಮವಾಗಿ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ, ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Read /ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ
Read /McGANN / ಮೆಗ್ಗಾನ್ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ
Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು
Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!
Read / ಪೆಟ್ರೋಲಿಂಗ್ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ
Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್ ಸಹ ಸೇಫ್
Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
MALENADUTODAY.COM/ SHIVAMOGGA / KARNATAKA WEB NEWS
HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga