ಶಿವಮೊಗ್ಗದಲ್ಲಿ ಆರದ ಒಳ ಮೀಸಲಾತಿ ಕಿಚ್ಚು/ ತೀರ್ಥಹಳ್ಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ / ಬೆಂಕಿ ಹಚ್ಚಿ ಆಕ್ರೋಶ

ಹಂಚಿಕೊಳ್ಳಿ
WhatsApp Facebook X Telegram

ಶಿವಮೊಗ್ಗದಲ್ಲಿ ಒಳ ಮೀಸಲಾತಿ (SC internal reservation)ಮರು ಹಂಚಿಕೆ ವಿರುದ್ಧ ಪ್ರತಿಭಟನೆ ಮುಂದುವರಿದಿದೆ. ಇವತ್ತು ಸಹ ಗಾಜನೂರು  (Gajanur, ) ಸಮೀಪ ಬರುವ ಲಕ್ಷ್ಮೀಪುರ ತಾಂಡದ (Lakshmipura Tanda) ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ತೀರ್ಥಹಳ್ಳಿ ಮುಖ್ಯರಸ್ತೆಯಲ್ಲಿಯೇ ಪ್ರತಿಭಟನೆಗಿಳಿದ ಜನರು, ಅಲ್ಲಿಯೇ ತೆಂಗಿನ ಗರಿ ಹಾಗೂ ಟೈಯರ್​ಗಳಿಗೆ ಬೆಂಕಿ ಹಚ್ಚಿದ್ದರು. 

ಶಿವಮೊಗ್ಗದಲ್ಲಿ ಆರದ ಒಳ ಮೀಸಲಾತಿ ಕಿಚ್ಚು/ ತೀರ್ಥಹಳ್ಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ / ಬೆಂಕಿ ಹಚ್ಚಿ ಆಕ್ರೋಶ

ಈ ವೇಳೆ ಒಳಮೀಸಲಾತಿಯಲ್ಲಿನ ವರ್ಗೀಕರಣಕ್ಕೆ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ತಿರ್ಥಹಳ್ಳಿ ರಸ್ತೆಯನ್ನ ಅಡ್ಡ ತಡೆದು ಪ್ರತಿಭಟನೆ ನಡೆಸಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. 

ಶಿವಮೊಗ್ಗದಲ್ಲಿ ಆರದ ಒಳ ಮೀಸಲಾತಿ ಕಿಚ್ಚು/ ತೀರ್ಥಹಳ್ಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ / ಬೆಂಕಿ ಹಚ್ಚಿ ಆಕ್ರೋಶ

ಶಿವಮೊಗ್ಗದಿಂದ-ತೀರ್ಥಹಳ್ಳಿ ಕಡೆಗೆ, ತೀರ್ಥಹಳ್ಳಿಯಿಂದ ಶಿವಮೊಗ್ಗದ ಕಡೆಗೆ ಹೋಗುವ ವಾಹನಗಳು ಪ್ರತಿಭಟನೆಯಿಂದ ನಿಂತಲ್ಲೆ ನಿಲ್ಲಬೇಕಾದ ಸನ್ನಿವೇಶ ಉಂಟಾಗಿತ್ತು. ಅಂತಿಮವಾಗಿ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ, ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು. 

ಶಿವಮೊಗ್ಗದಲ್ಲಿ ಆರದ ಒಳ ಮೀಸಲಾತಿ ಕಿಚ್ಚು/ ತೀರ್ಥಹಳ್ಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ / ಬೆಂಕಿ ಹಚ್ಚಿ ಆಕ್ರೋಶ

Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read /McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.

ಶಿವಮೊಗ್ಗದಲ್ಲಿ ಆರದ ಒಳ ಮೀಸಲಾತಿ ಕಿಚ್ಚು/ ತೀರ್ಥಹಳ್ಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ / ಬೆಂಕಿ ಹಚ್ಚಿ ಆಕ್ರೋಶ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

MALENADUTODAY.COM/ SHIVAMOGGA / KARNATAKA WEB NEWS

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor