Wednesday, 20 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

psi exam training : ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

prathapa thirthahalli
Last updated: May 14, 2025 2:01 pm
Prathapa thirthahalli - content producer
Share
SHARE

psi exam training : ಶಿವಮೊಗ್ಗ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಮಂಜೂರಾದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ರಾಜ್ಯದ ಬೆಳಗಾವಿ ಅಥವ ಮೈಸೂರು ಕಂದಾಯ ವಿಭಾಗಗಳಲ್ಲಿ 90 ದಿನಗಳ ವಸತಿಯುತ ಪೊಲೀಸ್ ಸಬ್ ಇನ್ಸಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ. ಈ ತರಬೇತಿಗೆ 21 ರಿಂದ 30 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

psi exam training : ಅಭ್ಯರ್ಥಿಗಳು ಪಾಲಿಸಬೇಕಾದ ನಿಯಮಗಳಾವುವು

ಈ ತರಬೇತಿಗೆ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಯು.ಜಿ.ಸಿ.ಯಿಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಪಡೆದಿರಬೇಕು. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಗಳಾಗಿದ್ದು, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಸೇರಿದವಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ. 8.00 ಲಕ್ಷಕ್ಕಿಂತ ಮೀರಿರಬಾರದು. ಪುರುಷರು ಕನಿಷ್ಠ ಎತ್ತರ 168 ಸೆಂ.ಮೀ, ತೂಕ 50 ಕೆ.ಜಿ ಹಾಗೂ ಎದೆಯ ಸುತ್ತಳತೆ 76 ಸೆಂ.ಮಿ. ಇರಬೇಕು ಮತ್ತು ಮಹಿಳೆಯರು ಕನಿಷ್ಠ 157 ಸೆಂ.ಮೀ. ಎತ್ತರ, 45 ಕೆ. ಜಿ. ತೂಕವಿರಬೇಕು. ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಆಸಕ್ತರು ವೆಬ್‌ಸೈಟ್ https://sevasinduservices.karnataka.gov.in/sevasindhu/departmentservices, https://dom.karnatka.gov.in  ರಲ್ಲಿ ಮೇ 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಶಿವಮೊಗ್ಗ -7676888388, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029 ಹಾಗೂ ಸಾಗರ-7338222907 ಗಳನ್ನು ಸಂಪರ್ಕಿಸುವುದು. 

 

m srikanth
TAGGED:psi exam training
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article shivamogga news shivamogga news : ಬೈಕ್ ಮತ್ತು ಲಾರಿ ನಡುವೆ ಅಪಘಾತ , ಬೈಕ್ ಸವಾರ ಸ್ಥಳದಲ್ಲೇ ಸಾವು
Next Article crime news crime news : ಹಾಡುವಳ್ಳಿ ಗ್ರಾಮದಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣ |ಆರೋಪಿಗೆ ಮರಣ ದಂಡನೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

By raghavendra ಕೃಷಿ ಸಚಿವರು ಹಾಗೂ ಗೃಹ ಸಚಿವರನ್ನು ಭೇಟಿ ಮಾಡಿದ ಸಂಸದ ಬಿವೈ ರಾಘವೇಂದ್ರ
SHIVAMOGGA NEWS TODAYPOLITICS

ದೆಹಲಿಯಲ್ಲಿ ಒಬ್ಬರ ನಂತರ ಒಬ್ಬರು ಸಚಿವರನ್ನು ಭೇಟಿಯಾಗುತ್ತಿರುವ ಬಿವೈಆರ್​ : ಹೊಸ ಡಿಮ್ಯಾಂಡ್​

By Prathapa thirthahalli
police trekking
SHIVAMOGGA NEWS TODAY

police trekking 10 ಕ್ಕೂ ಹೆಚ್ಚು ಜನ ಪೊಲೀಸರಿಂದ ಆಪರೇಶನ್​ ಟ್ರೆಕ್ಕಿಂಗ್​

By Prathapa thirthahalli
suhas shetty murder case :
SHIVAMOGGA NEWS TODAY

suhas shetty murder case : ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ | 3 ಆರೋಪಿಗಳು ಬಂಧನ

By Prathapa thirthahalli

souharda habba jatha Shivamogga | ಹಬ್ಬಗಳ ಜೊತೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಸೌಹಾರ್ದವೇ ಹಬ್ಬ |

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up