ಸಾರ್ವಜನಿಕರ ಗಮನಕ್ಕೆ : ಫೆಬ್ರವರಿ ಆರರಂದು, ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್!

Public notice : On February 6, there will be a power cut in these parts of Shimoga!

ಸಾರ್ವಜನಿಕರ ಗಮನಕ್ಕೆ : ಫೆಬ್ರವರಿ ಆರರಂದು, ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್!
ಸಾರ್ವಜನಿಕರ ಗಮನಕ್ಕೆ : ಫೆಬ್ರವರಿ ಆರರಂದು, ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್!

MALENADUTODAY.COM | SHIVAMOGGA NEWS 

ಶಿವಮೊಗ್ಗ ಫೆ,03 :ಶಿವಮೊಗ್ಗದ ಎಂ.ಆರ್.ಎಸ್ 220 ಕೆ.ವಿ ವಿದ್ಯುತ್‌ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಬೇ ಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿ ರುವುದರಿಂದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-1, ಎಂಸಿಎಫ್-2, ಎಂಸಿ ಎಫ್-3, ಎಂಸಿಎಫ್-4, ಎಂಸಿಎಫ್-17, ಎಂಸಿಎಫ್-18, ಎಂಸಿಎಫ್ -20 ವಿದ್ಯುತ್‌ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಫೆ.06 ರ ಬೆಳಿಗ್ಗೆ 9:30 ರಿಂದ ಸಂಜೆ 5:30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಮೊಗ್ಗ ಜಿಲ್ಲೆಗೆ ಮೋದಿಗಿಫ್ಟ್​! ಮೂರು ರೈಲ್ವೆನಿಲ್ದಾಣ​ಕ್ಕೆ Amrit Bharat Station Yojana ಜಾರಿ! ಏನಿದು ಯೋಜನೆ ಗೊತ್ತಾ?

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೊನಿಕ್ಸ್‌ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್,ಆರ್,ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ಡೆಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com