ಸಾರ್ವಜನಿಕರ ಗಮನಕ್ಕೆ/ ನಾಳೆ ಭಾನುವಾರ ಶಿವಮೊಗ್ಗದ ಬಹುತೇಕ ಭಾಗಗಳಲ್ಲಿ ಕರೆಂಟ್ ಇರಲ್ಲ/ ಎಲ್ಲೆಲ್ಲಿ ವಿವರ ಇಲ್ಲಿದೆ

Malenadu Today

ಶಿವಮೊಗ್ಗ ಮೆಸ್ಕಾಂ ವಿಭಾಗವೂ ನಾಳೆ ಅಂದರೆ ಡಿಸೆಂಬರ್​ 18 ರಂದು ಆಲ್ಕೋಳ ವಿವಿ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದೆ. ಹೀಗಾಗಿ ನಾಳೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಎಲ್ಲೆಲ್ಲಿ ವಿದ್ಯುತ್ ಇರೋದಿಲ್ಲ

ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಶೋಕನಗರ, ಕೆಹೆಚ್‍ಬಿ, ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ಬೀಸ್ಟರ್ ಪಂಪ್ ಹೌಸ್, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಿಗೇನಹಳ್ಳಿ,

ಇದನ್ನು ಸಹ ಓದಿ : 15 ವರ್ಷದಿಂದ ಕಾಡು ಬಿಟ್ಟು ಬರದ ರೌಡಿ ಗಣೇಶ ಮಧ್ಯಪ್ರದೇಶಕ್ಕೆ! 6 ಮಂದಿಯನ್ನು ಕೊಂದ ಸಕ್ರೆಬೈಲ್​ ಬಿಡಾರದ ಈ ಆನೆ ಎಷ್ಟೊಂದು ಉಗ್ರ ಸ್ವರೂಪಿ ಗೊತ್ತಾ?

ದೇವಕಾತಿಕೊಪ್ಪ, ಶ್ರೀರಾಂಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸಿಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿ ರಸ್ತೆ, ಜೈಲ್ ಸರ್ಕಲ್, ಆಟೋ ಕಾಂಪ್ಲೆಕ್ಸ್, ದೈವಜ್ಞ ವೃತ್ತ, ಶರಾವತಿನಗರ, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೌಔಟ್,

ಇದನ್ನು ಸಹ ಓದಿ : ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್​/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು ಪುರುಷರ ಜೊತೆಗಿನ ಸಂಸಾರ ಕದನ

ಹೊಸಮನೆ ಬಡಾವಣೆ, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಏರಿಯಾ, ಎಪಿಎಂಸಿ, ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಮೆಗ್ಗಾನ್ ಆಸ್ಪತ್ರೆ, ಬೂಸ್ಟರ್ ಪಂಪ್ ಹೌಸ್, ಕುವೆಂಪು ರಸ್ತೆ, ನರ್ಸ್ ಕ್ವಾಟ್ರಸ್, ಆಲ್ಕೋಳ ವೃತ್ತ, ಸಹ್ಯಾದ್ರಿ ನಗರ, ಸಹಕಾರಿ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link

Share This Article