ಶಿವಮೊಗ್ಗ: ಡಿ.29: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಮೆಸ್ಕಾಂ(Mescom) ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿದೆ
ಈ ಹಿನ್ನೆಲೆ ಈ ಪ್ರದೇಶದ ವ್ಯಾಪ್ತಿಗೊಳಪಡುವ ನಗರ ವ್ಯಾಪ್ತಿಯ ಎಂ.ಆರ್.ಎಸ್. ವಾಟರ್ ಸಪ್ಪೆ, ಎಂ.ಆರ್. ಎಸ್.ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಜ್ಯೋತಿನಗರ,
ಘಟನೆ ನಡೆದಿದ್ದು ಹೇಗೆ ಎಂಬುದರ ವಿವರ ಇಲ್ಲಿದೆ ಓದಿ : ಸಾಗರ ಟೌನ್ ಸಮೀಪ ಭೀಕರ ಲಾರಿ ಅಪಘಾತ/ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ
ವಿದ್ಯಾನಗರ, ಕಂಟಕ್ಲಬ್ ರಸ್ತೆ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ,
ಸಾಗರ ತಾಲ್ಲೂಕಿನಲ್ಲಿ ಭೀಕರ ಅಪಘಾತ/ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರ/ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್
ಬೀರನಹಳ್ಳಿ, ಹೊಯ್ದನಹಳ್ಳಿ, ಯಲವಟ್ಟಿ ಹಸೂಡಿ, ಹಸೂಡಿಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇವತ್ತು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
