ಡಿವೈಡರ್​ಗೆ ಪಲ್ಸರ್ ಬೈಕ್ ಡಿಕ್ಕಿ ! ಬೈಕ್​ ಸವಾರ ಸಾವು!

ಹಂಚಿಕೊಳ್ಳಿ
WhatsApp Facebook X Telegram
MALENADUTODAY.COM | SHIVAMOGGA  | #KANNADANEWSWEB
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ. ಇಲ್ಲಿನ  ದೊಡ್ಡಗೊಪ್ಪೇನಹಳ್ಳಿ ನಿವಾಸಿ ಬಿ. ಜಗದೀಶ್‌ರವರ ಪುತ್ರ ಭರತ್ ಮೃತ ದುರ್ದೈವಿ
ಕಳೆದ ಫೆಬ್ರವರಿ 17 ರಂದು ರಾತ್ರಿ ಪಲ್ಸರ್ ವಾಹನದಲ್ಲಿಎನ್​ ಹೆಚ್​ 69 ರಲ್ಲಿ ತೆರಳುತ್ತಿದ್ದ ಭರತ್​ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದ. ಘಟನೆಯಲ್ಲಿ ಹಿಂಬದಿ ಕುಳಿತಿದ್ದ ಇಬ್ಬರಿಗೂ ಸಹ ಗಾಯಗಳಾಗಿದ್ದವು. ಗಾಯಾಳುಗಳನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಫೆಬ್ರವರಿ 18 ರಂದು ಚಿಕಿತ್ಸೆ ಫಲಕಾರಿಯಾಗದೇ ಭರತ್​ ಮೃತಪಟ್ಟಿದ್ಧಾನೆ. ಈ ಸಂಬಂಧ  ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.’

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor