ರಸ್ತೆಗೆ ಪುನೀತ್ ರಾಜ್‍ಕುಮಾರ್ ನಾಮಕರಣ : ಆಕ್ಷೇಪಣೆ ಆಹ್ವಾನ

ಹಂಚಿಕೊಳ್ಳಿ
WhatsApp Facebook X Telegram

SHIVAMOGGA|  Dec 18, 2023  | ರಸ್ತೆಗೆ ಪುನೀತ್ ರಾಜ್‍ಕುಮಾರ್ ನಾಮಕರಣ : ಆಕ್ಷೇಪಣೆ ಆಹ್ವಾನ

ಭದ್ರಾವತಿ ನಗರಸಭಾ ವ್ಯಾಪ್ತಿಯ ವಾರ್ಡ್ ನಂ.06 ರ ಕೆ.ಎಸ್.ಆರ್.ಟಿ.ಸಿ ಬಸ್ ಡಿಫೋ  ವೃತ್ತದ ಬಳಿಯಿಂದ ರಂಗಪ್ಪ ವೃತ್ತದವರೆಗಿನ ರಸ್ತೆಗೆ ‘ಪುನೀತ್ ರಾಜ್‍ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲು ನ.25 ರಂದು ನಡೆದ ಕೌನ್ಸಿಲ್ ಸಾಮಾನ್ಯ ಸಭೆಯಲ್ಲಿ ನಡವಳಿಕೆಯಡಿಯಲ್ಲಿ  ಸರ್ವಾನುಮತದಿಂದ ತೀರ್ಮಾನಿಸಲಾಗಿದೆ.

ಈ ಸಂಬಂಧ ಸಾರ್ವಜನಿಕರ ಆಕ್ಷೇಪಣೆಯ ಅಹವಾಲು ಸ್ವೀಕರಿಸಲು ಪ್ರಕಟಣೆ ನೀಡಲಾಗಿದೆ.. ಭದ್ರಾವತಿ ನಗರಸಭೆ ಪೌರಾಯುಕ್ತರು ಈ ಪ್ರಕಟಣೆಯನ್ನ ಹೊರಡಿಸಿದ್ದಾರೆ. 

READ : ಹೊಸನಗರಕ್ಕೆ ಹೋಗುತ್ತಿದ್ದ ಬೋರ್​ವೆಲ್​ ಲಾರಿ ಹಳ್ಳಕ್ಕೆ ಉರುಳಿ ಅಪಘಾತ

ಭದ್ರಾವತಿ ನಗರಸಭೆ

ರಸ್ತೆಗೆ ಪುನೀತ್ ರಾಜ್‍ಕುಮಾರ್ ನಾಮಕರಣ  

ಭದ್ರಾವತಿ ನಗರಸಭಾ ವ್ಯಾಪ್ತಿಯ ವಾರ್ಡ್ ನಂ.06 ರ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ವೃತ್ತದ ಬಳಿಯಿಂದ ರಂಗಪ್ಪ ವೃತ್ತದವರೆಗಿನ ರಸ್ತೆಗೆ ‘ಪುನೀತ್ ರಾಜ್‍ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲು ನ.25 ರಂದು ನಡೆದ ಕೌನ್ಸಿಲ್ ಸಾಮಾನ್ಯ ಸಭೆಯಲ್ಲಿ ನಡವಳಿಕೆ ರೀತ್ಯಾ ಸರ್ವಾನುಮತದಿಂದ ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ನಾಮಕರಣ ಮಾಡುವ ಬಗ್ಗೆ ತಮ್ಮ ಸಲಹೆ ಸೂಚನೆ ಅಥವಾ ತಕರಾರು/ಆಕ್ಷೇಪಣೆಗಳಿದ್ದಲ್ಲಿ ಜ.16 ರೊಳಗೆ ಭದ್ರಾವತಿ ನಗರಸಭೆ, ಪೌರಾಯುಕ್ತರು ಇವರಿಗೆ ಲಿಖಿತವಾಗಿ ಸಲ್ಲಿಸಬಹುದೆಂದು ಭದ್ರಾವತಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor