SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 12, 2024 Ragigudda ganapati
ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿಂದು ಒಟ್ಟು 14 ಗಣಪತಿಗಳನ್ನ ವಿಸರ್ಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಬಡಾವಣೆಯನ್ನು ಹೈ ಅಲರ್ಟ್ ನಲ್ಲಿ ಇಡಲಾಗಿದೆ.
ಗಣಪತಿಗಳ ವಿಸರ್ಜನೆ ಪೂರ್ವದ ರಾಜ ಬೀದಿ ಉತ್ಸವ ಆರಂಭವಾಗಿದ್ದು, ಕಂಡೆಲ್ಲೇಲ್ಲಾ ಪೊಲೀಸರು ಕಾಣುತ್ತಿದ್ದಾರೆ.
ಬಿಗಿ ಪೊಲೀಸ್ ಬಂದೋಬಸ್ತ್
ಪೊಲೀಸ್ ಇಲಾಖೆ ತಿಳಿಸಿರುವಂತೆ ರಾಗಿಗುಡ್ಡದಲ್ಲಿ ನಡೆಯುವ ಗಣಪತಿ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಬಂದೋಬಸ್ತ್ ಕರ್ತವ್ಯಕ್ಕೆ 04 ಪೊಲೀಸ್ ಉಪಾಧೀಕ್ಷಕರು, 14 ಪೋಲಿಸ್ ನಿರೀಕ್ಷಕರು, 26 ಪೊಲೀಸ್ ಉಪನಿರೀಕ್ಷಕರು, 56 ಸಹಾಯಕ ಪೊಲೀಸ್ ನಿರೀಕ್ಷಕರು, 416 ಪೊಲೀಸ್ ಹೆಡ್ ಕಾನ್ಸ್ ಟೆಬಲ್ ಮತ್ತು ಪೊಲೀಸ್ ಕಾನ್ಸ್ ಟೆಬಲ್ ಗಳು, 232 ಗೃಹರಕ್ಷಕ ದಳ ಸಿಬ್ಬಂದಿಗಳು, 01-RAF ತುಕಡಿ 03 ಡಿಎಆರ್ ತುಕಡಿ ಮತ್ತು 05 ಕೆಎಸ್ಆರ್.ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ, ಮಿಥುನ್ ಕುಮಾರ್ ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು ಬ್ರೀಪಿಂಗ್ ಸಹ ಮಾಡಿ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
weekly astrology kannada | ವಾರದ ಭವಿಷ್ಯ | ಈ ವಾರ ಈ ರಾಶಿಗಳಿಗೆ ವಿಶೇಷ ಸುದ್ದಿ
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ