SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 11, 2024 Karnataka Weather
ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದೇ ಸೆಪ್ಟೆಂಬರ್ 13 ರ ನಂತರ ವರ್ಷಧಾರೆಯ ಆರ್ಭಟ ಕಡಿಮೆಯಾಗಲಿದೆ ಎನ್ನಲಾಗಿದೆ.

ಇನ್ನೂ ಇವತ್ತು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿಯ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯಾಗುವ ಸಂಭವ ಇದೆ ಎನ್ನಲಾಗಿದೆ. ಮಲೆನಾಡು ಶಿವಮೊಗ್ಗ ಚಿಕ್ಕಗಳೂರು ವ್ಯಾಪಕ ಮಳೆ ಪಡೆಯಲಿದ್ದು ಬಾರೀ ಗಾಳಿ ಬೀಸಲಿದೆ ಎಂದು ಹೇಳಲಾಗಿದೆ.
weekly astrology kannada | ವಾರದ ಭವಿಷ್ಯ | ಈ ವಾರ ಈ ರಾಶಿಗಳಿಗೆ ವಿಶೇಷ ಸುದ್ದಿ
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ