ಪ್ರಯಾಣಿಕರೇ ಗಮನಿಸಿ : ಈ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಅವಧಿ ವಿಸ್ತರಣೆ 

ಹಂಚಿಕೊಳ್ಳಿ
WhatsApp Facebook X Telegram
SWR Train Trains Cancelled Birur-Talguppa Railway Train Servis ChangedChanged Shivamogga-Talaguppa Train train plans affected by the cancellations Marikamba Jatre Special Train Railway Halt Extended Railway Line Block: Shimoga-Bangalore Janshatabdi and Other Trains Cancelledರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸೇತುವೆ ಕಾಮಗಾರಿ ಹಿನ್ನೆಲೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿದಂತೆ ಹಲವು ರೈಲುಗಳು ರದ್ದಾಗಿವೆ. ಪೂರ್ಣ ವಿವರ ಇಲ್ಲಿದೆ.
SWR Train Trains Cancelled Birur-Talguppa Railway Train Servis Changed Changed Shivamogga-Talaguppa Train Marikamba Jatre Special Train Railway Halt Extended Special Train to Sagara Marikamba Jathre from Feb 3 Shivamogga Train Timings Change 2026 Dasara Special Trains

ಶಿವಮೊಗ್ಗ ಜಿಲ್ಲೆಯ ಕುಂಸಿ ಹಾಗೂ ಅರಸಾಳು ಭಾಗದ ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆಯು ಸಿಹಿಸುದ್ದಿ ನೀಡಿದೆ. ಈ ಎರಡು ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯನ್ನು ಮತ್ತೊಮ್ಮೆ ವಿಸ್ತರಿಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಹೆಚ್ಚಿನ ಒತ್ತು ನೀಡಿದೆ.

ಶಿವಮೊಗ್ಗ ವಿಮಾನ ನಿಲ್ದಾಣ ನೈಟ್ ಲ್ಯಾಂಡಿಂಗ್ ವಿಚಾರವಾಗಿ ಹೊಸ ಅಪ್ಡೇಟ್​: ನಂಜಯ್ಯನ ಮಠ ಹೇಳಿದ್ದೇನು 

ಪ್ರಯಾಣಿಕರ ದಟ್ಟಣೆ ಮತ್ತು ಸ್ಥಳೀಯರ ಬೇಡಿಕೆಯನ್ನು ಪರಿಗಣಿಸಿರುವ ನೈಋತ್ಯ ರೈಲ್ವೆಯು, ಕುಂಸಿ ಮತ್ತು ಅರಸಾಳು ನಿಲ್ದಾಣಗಳಲ್ಲಿ ರೈಲುಗಳ ಸ್ಟಾಪ್‌ಅಪ್ ಅವಧಿಯನ್ನು 2026ರ ಫೆಬ್ರವರಿ 24ರಿಂದ ಆಗಸ್ಟ್ 23ರವರೆಗೆ ಮುಂದುವರೆಸಲು ತೀರ್ಮಾನಿಸಿದೆ. 

Railway Halt Extended ವಿಸ್ತರಣೆಯಾದ ರೈಲುಗಳ ವಿವರ ಹೀಗಿದೆ

ಮೊದಲನೆಯದಾಗಿ, ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16227/16228) ಅರಸಾಳು ನಿಲ್ದಾಣದಲ್ಲಿ ನಿಲುಗಡೆ ಪಡೆಯಲಿದೆ. ಎರಡನೆಯದಾಗಿ, ತಾಳಗುಪ್ಪ-ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16205/16206) ಕುಂಸಿ ಮತ್ತು ಅರಸಾಳು ಎರಡೂ ನಿಲ್ದಾಣಗಳಲ್ಲಿ ನಿಯಮಿತವಾಗಿ ನಿಲ್ಲಲಿದೆ. 

ಈ ನಿಲುಗಡೆ ಸೌಲಭ್ಯವು ಮುಂದಿನ ಆರು ತಿಂಗಳ ಕಾಲ ಜಾರಿಯಲ್ಲಿರಲಿದ್ದು, ಪ್ರಸ್ತುತ ಇರುವ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. 

Railway Halt Extended at Arasalu Stations

Railway Halt Extended Railway Line Block: Shimoga-Bangalore Janshatabdi and Other Trains Cancelledರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸೇತುವೆ ಕಾಮಗಾರಿ ಹಿನ್ನೆಲೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿದಂತೆ ಹಲವು ರೈಲುಗಳು ರದ್ದಾಗಿವೆ. ಪೂರ್ಣ ವಿವರ ಇಲ್ಲಿದೆ.
Railway Halt Extended
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor