ಮೈಸೂರು-ತಾಳಗುಪ್ಪ ಟ್ರೈನ್​ಗೆ ಸಂಬಂಧಿಸಿದಂತೆ ಇಂಪಾರ್ಟೆಂಟ್​ ಸುದ್ದಿ : ಏನದು

prathapa thirthahalli
Prathapa thirthahalli - content producer

railway news : ಶಿವಮೊಗ್ಗ: ಮೈಸೂರು-ತಾಳಗುಪ್ಪ ನಡುವೆ ಸಂಚರಿಸುವ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಯನ್ನು ಅರಸಾಳು ಮತ್ತು ಕುಂಸಿ ರೈಲು ನಿಲ್ದಾಣಗಳಲ್ಲಿ ಆರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. ಈ ವಿಸ್ತರಣೆಯು ಆಗಸ್ಟ್ 24, 2025 ರಿಂದ ಫೆಬ್ರವರಿ 23, 2026 ರವರೆಗೆ ಜಾರಿಯಲ್ಲಿ ಇರುತ್ತದೆ.

railway news  ರೈಲುಗಳ ನಿಲುಗಡೆ ವಿವರಗಳು

ರೈಲು ಸಂಖ್ಯೆ 16227/16228 (ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್): ಈ ರೈಲು ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ನಿಲುಗಡೆ ನೀಡಲಿದೆ.

- Advertisement -

ರೈಲು ಸಂಖ್ಯೆ 16206/16205 (ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್): ಈ ರೈಲು ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಲಾ ಒಂದು ನಿಮಿಷ ನಿಲುಗಡೆ ನೀಡಲಿದೆ.

ಈ ನಿಲುಗಡೆಗಳ ವಿಸ್ತರಣೆಯಿಂದ ಸ್ಥಳೀಯ ಪ್ರಯಾಣಿಕರಿಗೆ ಉತ್ತಮ ಸಂಪರ್ಕ ಮತ್ತು ಸೌಲಭ್ಯ ದೊರೆಯಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

TAGGED:
Share This Article
prathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
1 Comment

Leave a Reply

Your email address will not be published. Required fields are marked *