RAIN / ಸುಡುತ್ತಿದ್ದ ಬೇಸಿಗೆ ಬಿಸಿಲಿಗೆ ತಂಪನೆರೆದ ವರುಣ! ಶಿವಮೊಗ್ಗದಲ್ಲಿ ಗುಡುಗು, ಸಿಡಿಲು, ಗಾಳಿ ಮಳೆ

RAIN / A cool downpour to the scorching summer sun! Thunderstorm, lightning, gusty winds in Shimoga

RAIN / ಸುಡುತ್ತಿದ್ದ ಬೇಸಿಗೆ ಬಿಸಿಲಿಗೆ ತಂಪನೆರೆದ ವರುಣ! ಶಿವಮೊಗ್ಗದಲ್ಲಿ ಗುಡುಗು, ಸಿಡಿಲು, ಗಾಳಿ ಮಳೆ

ಶಿವಮೊಗ್ಗ ನ್ಯೂಸ್​/ SHIVAMOGGA NEWS/ Malenadu today/ Apr 20, 2023/ KARNATAKA ONLINE NEWS / GOOGLE NEWS


ಶಿವಮೊಗ್ಗ/  ಮನೆ ಹೊರಗೆ ಸುಡುತ್ತಿದ್ದ, ಮನೆಯೊಳಗೆ ಬೇಯಿಸುತ್ತಿದ್ದ ಸುಡು..ಸುಡು. ಬೇಸಿಗೆ ಝಳದಲ್ಲಿ ಜನ ಮಳೆ ಯಾವಾಗ ಬರುತ್ತದೆ ಎಂದು ಕಾಯುತ್ತಿದ್ದರು. ದಿನ ಹವಾಮಾನ ವರದಿಯನ್ನ ಗೂಗಲ್​ನಲ್ಲಿ ಕಣ್ಣಾಡಿಸುತ್ತಿದ್ರು. 

Read /ಸಿದ್ದರಾಮಯ್ಯರೇ ವಿರೋಧವಾದ್ರಾ!? ಶಿಕಾರಿಪುರ ಬಂಡಾಯಕ್ಕೆ ಕೆಪಿಸಿಸಿಯಲ್ಲಿ ಸಿಗಲಿಲ್ಲ ಮನ್ನಣೆ!  ಏನಿದು

ಇವತ್ತು ಸಂಜೆ ವರುಣನಿಗೆ ಮಲೆನಾಡಿಗರ ಕೂಗು ಕೇಳಿಸಿದ್ದು, ತಣ್ಣ ಬೀಸುಗಾಳಿಯ ಜೊತೆಗೆ ಕೆಲಕಾಲ ಮಳೆ ಸುರಿದಿದೆ. ಮಾವಿನ ಕಾಯಿಗಳನ್ನು ಉದುರಿಸಿ, ತೆಂಗಿನ ಮರಗಳನ್ನು ಅಲುಗಾಡಿಸುವಷ್ಟು ಬೀಸಿದ ಗಾಳಿಯಿಂದ ಶಿವಮೊಗ್ಗ ಸಿಟಿಯಲ್ಲಿ ಬೇಸಿಗೆಯ ಬಿಸಿ ತಣ್ಣಗಾಗಿದೆ. 

ಫ್ಯಾನಿನ ಬಿಸಿಗಾಳಿಗೆ ಮಾರು ಹೋಗಿದ್ದ ಜನರು ತಣ್ಣಗಿನ ಗಾಳಿ ಮೈವೊಡ್ಡಿ ಹನಿಯುತ್ತಿರುವ ಮಳೆಯನ್ನು ಆಹ್ವಾಸುತ್ತಿದ್ದಾರೆ. 

Read / Shivamogga police /  ಆನ್​ಲೈನ್​ ಕ್ರಿಕೆಟ್​ ಬೆಟ್ಟಿಂಗ್​ ಅಡ್ಡೆ ಮೇಲೆ ಶಿವಮೊಗ್ಗ ಪೊಲೀಸರ ರೇಡ್ ! ಹೊಸಮನೆ ಸತೀಶ್​ ಸೇರಿ ಮೂವರ ಅರೆಸ್ಟ್​! 25 ಲಕ್ಷ ರೂಪಾಯಿ ಸೀಜ್​ 

ಶಿವಮೊಗ್ಗ ನಗರದ ಬಹುತೇಕ ಕಡೆಗಳಲ್ಲಿ ಮಳೆಯಾಗಿದ್ದು, ಬಡಾವಣೆಗಳಲ್ಲಿ ತಂಪನೆರೆದಿದೆ. ಇನ್ನೂ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿಯು ಮಳೆಯಾಗುವ ಸೂಚನೆ ಸಿಕ್ಕಿದೆ. 

MUST READ /

Read /BREAKING NEWS / ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ (ಚೆನ್ನಿ) ಯಾರು ಗೊತ್ತಾ? ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಂಧನಕ್ಕೊಳಗಾಗಿದ್ರು!

Read / Soraba /  ಸೊರಬ ಚುನಾವಣಾ ಕಣದಿಂದ ಹಿಂದೆ ಸರಿದ ನಮೋ ವೇದಿಕೆ ! ಕುಮಾರ್​ ಬಂಗಾರಪ್ಪ್ರರಿಗೆ  ತಪ್ಪಿತಾ ಕಂಟಕ!?

Read /ಸಿದ್ದರಾಮಯ್ಯರೇ ವಿರೋಧವಾದ್ರಾ!? ಶಿಕಾರಿಪುರ ಬಂಡಾಯಕ್ಕೆ ಕೆಪಿಸಿಸಿಯಲ್ಲಿ ಸಿಗಲಿಲ್ಲ ಮನ್ನಣೆ!  ಏನಿದು

Read / Shivamogga police /  ಆನ್​ಲೈನ್​ ಕ್ರಿಕೆಟ್​ ಬೆಟ್ಟಿಂಗ್​ ಅಡ್ಡೆ ಮೇಲೆ ಶಿವಮೊಗ್ಗ ಪೊಲೀಸರ ರೇಡ್ ! ಹೊಸಮನೆ ಸತೀಶ್​ ಸೇರಿ ಮೂವರ ಅರೆಸ್ಟ್​! 25 ಲಕ್ಷ ರೂಪಾಯಿ ಸೀಜ್​ 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere, firstnews,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga, #ShivamoggaNews ,#Shimoga, #MalnadNews #LocalNews,#KannadaNewsWebsite ,#LatestNewsKannada ,#ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್,  #Kannada_News,  #karnatakaassemblyelection2023,  #KarnatakaPolitics ,#KarnatakaLatestnews, #Karanataka, #election2023 ,#karnatakaelections2023 #BJPGovernment, #bjpkarnatakanews, #bjpvscongress, #BYVijayendra, #BasavarajBommai #Lakshmansavadi, #JagadishShettar, #Modi, #AmitShah, #JPNadda,