ಶಿವಮೊಗ್ಗವೂ ಸೇರಿದಂತೆ ರಾಜ್ಯದ ಅರ್ಧದಷ್ಟು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆ
Bengaluru, Mysore, Tumkur, Shimoga, Dharwad, Davangere, Ramnagar, Hassan, Madikeri, Kodagu, Mandya, Chamarajanagar , rain for the next three days

SHIVAMOGGA | MALENADUTODAY NEWS | ಮಲೆನಾಡು ಟುಡೆ Jan 21, 2025
ಹವಾಮಾನ ಇಲಾಖೆ ಬೆಂಗಳೂರು ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರಿತ್ಯದಿಂದಾಗಿ, ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ 3 ದಿನ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಲಾಖೆಯ ಎಚ್ಚರಿಕಾ ವರದಿ ಪ್ರಕಾರ, ಕರಾವಳಿ, ದಕ್ಷಿಣ ಒಳನಾಡು, ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ
ಬೆಂಗಳೂರು, ಮೈಸೂರು, ತುಮಕೂರು, ಶಿವಮೊಗ್ಗ, ಧಾರವಾಡ, ದಾವಣಗೆರೆ, ರಾಮನಗರ, ಹಾಸನ, ಮಡಿಕೇರಿ, ಕೊಡಗು, ಮಂಡ್ಯ, ಚಾಮರಾಜನಗರದಲ್ಲೂ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಪೈಕಿ ಕೆಲವು ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುವ ಸಾಧ್ಯತೆ ಇದೆಯಂತೆ.
SUMMARY | Bengaluru, Mysore, Tumkur, Shimoga, Dharwad, Davangere, Ramnagar, Hassan, Madikeri, Kodagu, Mandya, Chamarajanagar will see rain for the next three days.
KEY WORDS | Bengaluru, Mysore, Tumkur, Shimoga, Dharwad, Davangere, Ramnagar, Hassan, Madikeri, Kodagu, Mandya, Chamarajanagar , rain for the next three days