ಮಳೆ ಅಬ್ಬರ, 3 ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

Rain Holiday Declared ಮಳೆ  ಮಳೆ ಅಬ್ಬರ, 3 ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ

ಜಿಲ್ಲೆಯಾದ್ಯಂತ ಕಳೆದ 4 ದಿನಗಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಾಗರ , ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಅನ್ವಯಿಸಿ ಇಂದು (25)ರಜೆ ಘೋಷಿಸಲಾಗಿದೆ.

ಅಂಗನವಾಡಿ ಕೇಂದ್ರಗಳಿಗೆ ಮತ್ತು ಪ್ರಾಥಮಿಕ ಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದ್ದು ಮುಂದಿನ ರಜಾ ದಿನಗಳಲ್ಲಿ ಶಾಲೆಗಳನ್ನು ನಡೆಯಿಸಿ ಪಾಠ ಪ್ರವಚನಗಳನ್ನು ಸರಿದೂಗಿಸಲಾಗುವುದು ಎಂದು ತಹಶೀಲ್ದಾರ್ ಸೂಚಿಸಿದ್ದಾರೆ.

 

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor