ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 24 2025 : ನವರಾತ್ರಿಯ ಸಂಭ್ರಮದ ನಡುವೆ ಶಿವಮೊಗ್ಗದಲ್ಲಿ ಮಳೆಯಾಗುತ್ತಿದೆ. ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆ ಮಳೆ ವಿಶ್ರಾಂತಿ ನೀಡಿತ್ತು. ಕಳೆದ ಮೂರು ದಿನಗಳಿಂದ ಸಂಜೆ ಹೊತ್ತು ಮಳೆಯಾಗಿತ್ತು. ಇವತ್ತು ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣ ಇದ್ದು, ಹಲವೆಡೆ ಮಳೆಯಾಗಿದೆ. ಶಿವಮೊಗ್ಗ ನಗರದಲ್ಲಿಯು ಮಳೆಯಾಗಿದ್ದು, ವಾತಾವರಣ ಮತ್ತಷ್ಟು ತಂಪಾಗಿದೆ. ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ವಾಹನ ಸವಾರರು ಚೂರು ಪರದಾಡುವಂತಾಗಿದೆ. ಇನ್ನೂ ಅಡಿಕೆ ಕೊಯ್ಲಿಗೆ ಸಿದ್ಧವಾಗುತ್ತಿರುವವರಿಗೆ ಮಳೆ ಅಡ್ಡಿಯಾಗಿದೆ.
Rain in Shivamogga During Navaratri
- Advertisement -