rain red alert : ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ವರುಣನ ಆರ್ಭಟ ಶುರುವಾಗಿದೆ. ಈ ಹಿನ್ನಲೆ ಮೇ 24 ರಂದು ಶಿವಮೊಗ್ಗ ಸೇರಿದಂತೆ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಕುರಿತು ಕಂದಾಯ ಇಲಾಖೆ ತನ್ನ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
rain red alert : ಯಾವ್ಯಾವ ಜಿಲ್ಲೆಗೆ ರೆಡ್ ಅಲರ್ಟ್
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
Widespread with moderate to heavy rains and at Isolated places very heavy to extremely heavy rainfall very likely over Uttara Kannada , Udupi, Dakshina Kannada, Kodagu, Hassan, Chikkamagaluru, Shivamogga and parts of Belagavi, Dharwad, Haveri, Mysuru and Mandya districts today. pic.twitter.com/NSTppuRAL9
— Revenue Department (DM,S&R and S&S) (@SEOC_Karnataka) May 24, 2025