rain red alert :  ಶಿವಮೊಗ್ಗ ಸೇರಿ 7 ಜಿಲ್ಲೆಗಳಿಗೆ ಮೇ 24 ರಂದು ಮಳೆ ರೆಡ್​ ಅಲರ್ಟ್​

This Article Written by / Prathapa thirthahalli / ಮೇ 24, 2025

rain red alert

rain red alert :   ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ವರುಣನ ಆರ್ಭಟ ಶುರುವಾಗಿದೆ. ಈ ಹಿನ್ನಲೆ ಮೇ 24 ರಂದು  ಶಿವಮೊಗ್ಗ ಸೇರಿದಂತೆ 7 ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಲಾಗಿದೆ. ಈ ಕುರಿತು  ಕಂದಾಯ ಇಲಾಖೆ ತನ್ನ ಟ್ವೀಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

rain red alert :  ಯಾವ್ಯಾವ ಜಿಲ್ಲೆಗೆ ರೆಡ್​ ಅಲರ್ಟ್​

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಲಾಗಿದ್ದು,  ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ

Leave a Comment