KARNATAKA NEWS/ ONLINE / Malenadu today/ Jul 31, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 43.10 ಮಿಮಿ ಮಳೆಯಾಗಿದ್ದು, ಸರಾಸರಿ 6.16 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ 724.84 ಮಿಮಿ ಮಳೆ ದಾಖಲಾಗಿದೆ.
ಶಿವಮೊಗ್ಗ 01.80 ಮಿಮಿ., ಭದ್ರಾವತಿ 02.60 ಮಿಮಿ., ತೀರ್ಥಹಳ್ಳಿ 8.60 ಮಿಮಿ., ಸಾಗರ 12.60 ಮಿಮಿ., ಶಿಕಾರಿಪುರ 3.50 ಮಿಮಿ., ಸೊರಬ 04.10 ಮಿಮಿ. ಹಾಗೂ ಹೊಸನಗರ 9.90 ಮಿಮಿ. ಮಳೆಯಾಗಿದೆ.
ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್‍ಗಳಲ್ಲಿ:
ಲಿಂಗನಮಕ್ಕಿ: 1819 (ಗರಿಷ್ಠ), 1787.50 (ಇಂದಿನ ಮಟ್ಟ), 12883.00 (ಒಳಹರಿವು), 3146.20 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1798.60.
ಭದ್ರಾ: 186 (ಗರಿಷ್ಠ), 162.20 (ಇಂದಿನ ಮಟ್ಟ), 7550.00 (ಒಳಹರಿವು), 189.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 184.20.
ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 11420.00 (ಒಳಹರಿವು), 11420.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24.
ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 580.46 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1921 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 584.36 (ಎಂಎಸ್‍ಎಲ್‍ಗಳಲ್ಲಿ).
ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 561.68 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 612 (ಒಳಹರಿವು), 1167.00(ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 561.58 (ಎಂಎಸ್‍ಎಲ್‍ಗಳಲ್ಲಿ).
ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 573.30 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 584.00 (ಒಳಹರಿವು), 1738.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 573.42 (ಎಂಎಸ್‍ಎಲ್‍ಗಳಲ್ಲಿ).
ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 579.00 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 906.00 (ಒಳಹರಿವು), 1584.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 574.08 (ಎಂಎಸ್‍ಎಲ್‍ಗಳಲ್ಲಿ).
ಅರಶಿನ ಗುಂಡಿ ಫಾಲ್ಸ್ನಲ್ಲಿ ಶರತ್ ಸಾವು! ನೊಂದ ಕುಟುಂಬಸ್ಥರು ಸಂಸದ ಬಿ.ವೈ.ರಾಘವೇಂದ್ರರಿಗೆ ನೀಡಿದ್ರು ಒಂದು ಮನವಿ!
ಮಲ್ನಾಡ್ನಲ್ಲಿ ಸಿಗದ ನೆಟ್ವರ್ಕ್! ಅಧಿಕಾರಿಗಳಿಗೆ ದಿಗ್ಬಂಧನ! ಪರಿಹಾರ ಹುಡುಕಲು ಸಂಸದರ ಮೀಟಿಂಗ್!
ಅರಶಿನಗುಂಡಿ ಜಲಪಾತದಲ್ಲಿ ಬಿದ್ದಿದ್ದ ಭದ್ರಾವತಿ ಶರತ್ರ ಮೃತದೇಹ ಪತ್ತೆ!
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಿಟ್ ಆ್ಯಂಡ್ ರನ್ ಯುವಕ ಬಲಿ! ಏನಿದು ಘಟನೆ?
ಶಿವಮೊಗ್ಗ ಟಿವಿ ಟವರ್ ಗೆ ಎಫ್ಎಂ ಟ್ರಾನ್ಸ್ಮೀಟರ್ ಜೋಡಣೆ! ನಗರದಲ್ಲಿಯೇ ಕೇಳಲಿದೆ ಎಫ್ಎಂ!? ಏನಂದ್ರು ಸಂಸದರು?
ಆರು ಚಿನ್ನದ ಪದಕದ ಜೊತೆಗೆ ರಾಜ್ಯದಲ್ಲಿಯೇ ಫಸ್ಟ್ RANK ಪಡೆದ ಶಿವಮೊಗ್ಗ ಯುವತಿ!
SHIVAMOGGA AIRPORT / ಶಿವಮೊಗ್ಗ-ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್!
ರೈಲ್ವೆ ಪ್ರಯಾಣಿಕರಿಗೆ ಸೂಚನೆ! ಜನಶತಾಬ್ದಿ ಸೇರಿ ಹಲವು ಟ್ರೈನ್ಗಳ ಸಂಚಾರದಲ್ಲಿ ವ್ಯತ್ಯಯ! ವಿವರ ಇಲ್ಲಿದೆ
