Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
INFORMATION NEWS

ration card e-kyc | ರೇಷನ್‌ ಕಾರ್ಡ್‌ ನಲ್ಲಿ ಕುಟುಂಬದವರ ಇ ಕೆವೈಸಿ ಆಗಿದ್ಯಾ? ಇಲ್ಲದಿದ್ದರೇ ರೇಷನ್‌ ಸಿಗಲ್ಲ

13
Last updated: August 20, 2024 9:32 pm
13
Share
SHARE

SHIVAMOGGA | MALENADUTODAY NEWS | Aug 20, 2024 ಮಲೆನಾಡು ಟುಡೆ  

ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ (Department of Food, Civil Supplies and Consumer Affairs) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಕಟಣೆಯ ವಿವರ ಹೀಗಿದೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ರೇಷನ್‌ ಕಾರ್ಡ್‌ ಇ ಕೆವೈಸಿ/ Ration Card e-KYC

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ

ಶಿವಮೊಗ್ಗ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದ್ದು, ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳಬಹುದಾಗಿದೆ. 

ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಅವಿನ್ ಆರ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

car decor

—————–

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ

 

 ಇನ್ನಷ್ಟು ಸುದ್ದಿಗಳು

  • ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ

  • ಜೋಗ್‌ಪಾಲ್ಸ್‌ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್‌ | ನಡೆದಿದ್ದೇನು?

  • Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |

  • ಶಿವಮೊಗ್ಗ ಪೊಲೀಸರ ಜೊತೆಗೆ ಸೇವೆ ಸಲ್ಲಿಸುವ ಇಚ್ಚೇ ಇದೆಯಾ? ಹೀಗೆ ಮಾಡಿ

  • ಗಣೇಶೋತ್ಸವ ಮತ್ತು ಈದ್‌ ಮಿಲಾದ್‌ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್‌ ಇಲಾಖೆಯಿಂದ ಏಳು ಪ್ರಮುಖ ಸೂಚನೆ

  • ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್‌ ಎಸ್‌ ಮಲ್ಲಿಕಾರ್ಜುನ್‌ ಹೇಳಿದ್ದೇನು?

  • ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ

malenadutoday add
Share This Article
Facebook Whatsapp Whatsapp Telegram Threads Copy Link
Previous Article muda Siddaramaiah cases | ಸಿದ್ದರಾಮಯ್ಯರ ಕಾಲು ತೊಳೆದು ನೀರು ಕುಡಿಯುತ್ತೇನೆ | SN ಚನ್ನಬಸಪ್ಪ ಸವಾಲ್‌ ಏನಿದು?
Next Article ಸರ್ಕಾರಿ ಕೆಲಸ ಆಗುತ್ತಿಲ್ವಾ? ಲಂಚ ಕೇಳ್ತಿದ್ದಾರಾ? | ನಿಮ್ಮೂರಿಗೆ ಬರುತ್ತಾರೆ ಲೋಕಾಯುಕ್ತ ಪೊಲೀಸ್‌ ! ಇಲ್ಲಿದೆ ಮಾಹಿತಿ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಶಿವಮೊಗ್ಗದಲ್ಲಿ ಶಕ್ತಿದೇವತೆಗಳ ಸಮಾಗಮ | ಪೂರ್ತಿ ವಿವರ ಹೀಗಿದೆ ಓದಿ

By 13

ಚೀನಾ ವೈರಸ್‌ ಬಗ್ಗೆ ಪೋಷಕರ ಆತಂಕ | ಮಕ್ಕಳ ಆರೋಗ್ಯದ ಬಗ್ಗೆ ತಜ್ಞ ವೈದ್ಯ ಡಾ.ಧನಂಜಯ್‌ ಸರ್ಜಿ ಹೇಳಿದ್ದೇನು?

By 13
INFORMATION NEWS

BIG NEWS | ಐದು ಜಿಲ್ಲೆಗಳಿಗೆ ಭದ್ರಾ ಡ್ಯಾಂನಿಂದ ಇವತ್ತು ನೀರು ರಿಲೀಸ್‌ | 2 ಪ್ರಮುಖ ಎಚ್ಚರಿಕೆ

By 13
INFORMATION NEWS

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಗುಡ್ ನ್ಯೂಸ್ | ಜನರಿಗೆ ಸಿಗಲಿದೆ ಈ ಅನುಕೂಲ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up