SHIVAMOGGA | MALENADUTODAY NEWS | Aug 20, 2024 ಮಲೆನಾಡು ಟುಡೆ
ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ (Department of Food, Civil Supplies and Consumer Affairs) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಕಟಣೆಯ ವಿವರ ಹೀಗಿದೆ.
ರೇಷನ್ ಕಾರ್ಡ್ ಇ ಕೆವೈಸಿ/ Ration Card e-KYC
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಶಿವಮೊಗ್ಗ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದ್ದು, ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳಬಹುದಾಗಿದೆ.
ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಅವಿನ್ ಆರ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
—————–
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಇನ್ನಷ್ಟು ಸುದ್ದಿಗಳು
-
ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್‌ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ