ಚಿಕ್ಕಮಗಳೂರು ಕೋರ್ಟ್​ನಲ್ಲಿ ಖಾಲಿ ಇರುವ ಹುದ್ದೆಗೆ ನೇರ ನೇಮಕಾತಿ!

ಹಂಚಿಕೊಳ್ಳಿ
WhatsApp Facebook X Telegram
Kuvempu University Shivamogga malenadu toda image
Kuvempu University Shivamogga

Recruitment | ಮಲೆನಾಡು ಟುಡೆ | ಚಿಕ್ಕಮಗಳೂರು |ಚಿಕ್ಕಮಗಳೂರು: ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲಾಗುತ್ತಿದ್ದು, ಈ ಸಂಬಂಧ ಅರ್ಜಿ ಆಹ್ವಾನ ಮಾಡಲಾಗಿದೆ.

ಒಟ್ಟಾರೆ, ನ್ಯಾಯಾಲಯದಲ್ಲಿ ಐದು ಹುದ್ದೆ ಗಳು ಖಾಲಿ ಇದ್ದು, ನಿಯಮಾನುಸಾರ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 28ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಅಭ್ಯರ್ಥಿ ಗಳು ಮೀಸಲಾತಿ ವಿವರ, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಪಾವತಿಸುವ ವಿಧಾನ, ಆಯ್ಕೆ ವಿಧಾನ ಮತ್ತಿತರ ವಿವರಗಳಿಗೆ ಜಿಲ್ಲಾ ನ್ಯಾಯಾಲಯದ ಜಾಲತಾಣ https://chikkamagaluru.dcourts gov.in/notice-category/recruit-ments/ ರಲ್ಲಿ ಪ್ರಕಟವಾಗಿರುವ ನೇರ ನೇಮಕಾತಿ ಅಧಿಸೂಚನೆಗಳನ್ನು ಗಮನಿಸಬಹುದು ಎಂದು ಜಿಲ್ಲಾ ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ : ಅರ್ಜಿ ಲಿಂಕ್

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor