ಪ್ರಯಾಣಿಕರಲ್ಲಿ ವಿನಂತಿ/ ನಾಳೆ ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಒಡಾಟದಲ್ಲಿ ವ್ಯತ್ಯಾಸವಾಗಲಿದೆ! ಕಾರಣ ಇಲ್ಲಿದೆ!

Request to passengers/ Government bus services to be disrupted in Shivamogga district tomorrow

ಪ್ರಯಾಣಿಕರಲ್ಲಿ ವಿನಂತಿ/ ನಾಳೆ ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಒಡಾಟದಲ್ಲಿ ವ್ಯತ್ಯಾಸವಾಗಲಿದೆ! ಕಾರಣ ಇಲ್ಲಿದೆ!

MALENADUTODAY.COM  |SHIVAMOGGA| #KANNADANEWSWEB

ನಾಳೆ ಅಂದರೆ,  ಮಾರ್ಚ್​ 17 ರಂದು ಶಿವಮೊಗ್ಗ ಜಿಲ್ಲೆ ಸಾರಿಗೆ ಬಸ್​ಗಳ ಸಂಚಾರದಲ್ಲಿ ವತ್ಯಯವಾಗುವ ಸಾಧ್ಯತೆ ಇದೆ. ಈ ಸಂಬಂಧ ಸಾರಿಗೆ ನಿಗಮ ಪ್ರಕಟಣೆಯೊಂದನ್ನ ಹೊರಡಿಸಿದೆ. ಪ್ರಕಟಣೆಯಲ್ಲಿ ಮಾ.17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುಗಣಿಯ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೂ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿ ಹಾಗೂ ನೂತನ ಬಸ್ ಘಟಕ ಮತ್ತು ನೂತನ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ.

READ |ಇಲ್ಲಿದೆ ನೋಡಿ ವಿಷಯ!! ಡಬ್ಬಲ್ ಮರ್ಡರ್ ಅಟ್ಯಾಕ್! ಮಧು ಬದುಕಿದ್ದು ಹೇಗೆ? ಶಿವಮೊಗ್ಗ ಸಿಟಿಯಲ್ಲಿಯೇ ನಡೆಯುತ್ತಿತ್ತಾ ಕೃತ್ಯ

ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲೂಕಿನ ಸಾರ್ವಜನಿಕರು ಆಗಮಿಸಲು ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 125 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.  ಆದ್ದರಿಂದ ಮಾ. 17 ರಂದು ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿರುತ್ತಾರೆ ಎಂದು ತಿಳಿಸಲಾಗಿದೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga shivamogga KSRTC bus services disrupted, bus timings, bus movement, government buses, Shimoga KSRTC, bus services in Shivamogga district, ಕೆಎಸ್​ಆರ್​ಟಿಸಿ ಬಸ್​ ಸಂಚಾರದಲ್ಲಿ ವ್ಯತ್ಯಯ, ಬಸ್​ ಸಮಯ , ಬಸ್ ಓಡಾಟ, ಸರ್ಕಾರಿ ಬಸ್​, ಶಿವಮೊಗ್ಗ ಕೆಎಸ್​ಆರ್​ಟಿಸಿ, ಶಿವಮೊಗ್ಗ ಜಿಲ್ಲೆಯಲ್ಲಿ ಬಸ್ ಸಂಚಾರ,