ಸಾರ್ವಜನಿಕರಲ್ಲಿ ವಿನಂತಿ/ ಇವತ್ತು ಶಿವಮೊಗ್ಗದ ಈ ಬಹುತೇಕ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ/ ಎಲ್ಲೆಲ್ಲಿ ಓದಿ

ಈ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, 'ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂದಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ,

ಸಾರ್ವಜನಿಕರಲ್ಲಿ ವಿನಂತಿ/  ಇವತ್ತು ಶಿವಮೊಗ್ಗದ ಈ ಬಹುತೇಕ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ/ ಎಲ್ಲೆಲ್ಲಿ ಓದಿ

ಶಿವಮೊಗ್ಗ ನಗರ (shivamogga city ) ವ್ಯಾಪ್ತಿಯಲ್ಲಿ ಇವತ್ತು ಬಹುತೇಕ ಕಡೆಗಳಲ್ಲಿ ಕರೆಂಟ್ ವ್ಯತ್ಯಯವಾಗಲಿದೆ. ತಾವರೆಚಟ್ನಹಳ್ಳಿ ವಿದ್ಯುತ್‌ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಮೆಸ್ಕಾಂ (mescom) ಕೈಗೆತ್ತಿಕೊಂಡಿದೆ

ಆಕ್ಸಿಡೆಂಟ್ ನ್ಯೂಸ್​ : ಕೊಲ್ಲೂರಿನಿಂದ ವಾಪಸ್​ ಆಗ್ತಿದ್ದ ವೇಳೆ, ಗವಟೂರು ಬಳಿ ರಸ್ತೆ ಬದಿಗೆ ಉರುಳಿದ ದಾವಣೆಗೆರೆ ಮೂಲದವರ ಕಾರು

ಈ ಹಿನ್ನೆಲೆಯಲ್ಲಿ  ಈ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, 'ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂದಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ,

ಇದನ್ನು ಸಹ ಓದಿ : ಅಧಿಕಾರಿಗಳ ಜೊತೆ ಸಂಸದ ರಾಘವೇಂದ್ರರ ಮಿಟಿಂಗ್​/ ಶಿವಮೊಗ್ಗದ ರೈಲ್ವೆ ಓವರ್​​ ಬ್ರಿಡ್ಜ್​ ಕಾಮಗಾರಿ ಸೇರಿ ಮೂರು ಮುಖ್ಯ ವಿಚಾರಕ್ಕೆ ಕೊಟ್ಟರು ಸೂಚನೆ/ ವಿವರ ಇಲ್ಲಿದೆ

ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪಹೊಸೂರು, ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 29/12/20222 ರಂದು ಅಂದರೆ ಇವತ್ತು ಬೆಳಗ್ಗೆ 10.00 ರಿಂದ ಸಂಜೆ 4.00ರ ವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ