ಶಿವಮೊಗ್ಗ ಜಿಲ್ಲೆ ಭದ್ರಾವತಿ ಸಿಟಿಯಲ್ಲಿ ರೌಡಿಶೀಟರ್​ ಮರ್ಡರ್ ! ತಡರಾತ್ರಿ ಮನೆ ಹೊರಗಡೆಯೇ ನಡೀತು ಮುಜ್ಜು ಕೊಲೆ !

Rowdy sheeter Mujju was murdered at Paper Town police station limits in Bhadravathi in Shivamogga districtಶಿವಮೊಗ್ಗ ಜಿಲ್ಲೆ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಸ್ಟೇಷನ್​ ಲಿಮಿಟ್​ನಲ್ಲಿ ರೌಡಿಶೀಟರ್​ ಮುಜ್ಜು ವನ್ನ ಕೊಲೆ ಮಾಡಲಾಗಿದೆ

ಶಿವಮೊಗ್ಗ ಜಿಲ್ಲೆ ಭದ್ರಾವತಿ  ಸಿಟಿಯಲ್ಲಿ ರೌಡಿಶೀಟರ್​ ಮರ್ಡರ್ ! ತಡರಾತ್ರಿ ಮನೆ ಹೊರಗಡೆಯೇ ನಡೀತು ಮುಜ್ಜು ಕೊಲೆ !

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS

ಭದ್ರಾವತಿ ಪೇಪರ್ ಟೌನ್​ ಲಿಮಿಟ್ಸ್​ನಲ್ಲಿ ನಿನ್ನೆ ರಾತ್ರಿ ರೌಡಿಶೀಟರ್​ ಒಬ್ಬನನ್ನ ಕೊಲೆ ಮಾಡಲಾಗಿದೆ. ಇಲ್ಲಿನ ಬೊಮ್ಮನಕಟ್ಟೆ ಬಡಾವಣೆ ಸಮೀಪ ನಡೆದಿರುವ ಘಟನೆಯಲ್ಲಿ ಮುಜಾಯಿದ್ದೀನ್ ಅಲಿಯಾಸ್ ಮುಜ್ಜು ಎಂಬಾತ ಹತ್ಯೆಗೀಡಾಗಿದ್ದಾನೆ. ಇವತ್ತು ಬೆಳಗ್ಗೆ ವಿಷಯ ತಿಳಿದುಬಂದಿದ್ದು, ಸ್ಥಳಕ್ಕೆ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. 

ಹೇಗಾಯ್ತು ಘಟನೆ

ನಿನ್ನೆ ರಾತ್ರಿ 12 ಗಂಟೆ ನಂತರ ಈ ಘಟನೆ ನಡೆದಿದೆ. ರೌಡಿ ಮುಜ್ಜು ರಾತ್ರಿ ತನ್ನ ಮನೆಯಿಂದ ಹೊರಕ್ಕೆ ಬಂದಿದ್ದ ವೇಳೇ ಆತನ ಮೇಲೆ ಅಟ್ಯಾಕ್ ಆಗಿದೆ. ಮನೆಯ ಮುಂದೆಯೇ ಆತನನ್ನ ಹತ್ಯೆ ಮಾಡಲಾಗಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸ್ತಿದ್ದಾರೆ. 


ಹೆಂಡತಿಯನ್ನೆ ಕೊಂದ ಗಂಡನಿಗೆ ಶಿವಮೊಗ್ಗ ಕೋರ್ಟ್​ ನೀಡಿತು ಕಠಿಣ ಶಿಕ್ಷೆ! ಡಿಶ್​ ಕೇಬಲ್​ ವಯರ್​ ಮರ್ಡರ್​ ಕಥೆಗೆ ತಾರ್ಕಿಕ ಅಂತ್ಯ!

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಕೇಸ್! ಚರ್ಚ್​ ಫಾದರ್​ಗೆ 14 ದಿನ ನ್ಯಾಯಾಂಗ ಬಂಧನ! ತೀವ್ರಗೊಂಡ ಸಂಘಟನೆ , ಸಮುದಾಯದ ಪ್ರತಿಭಟನೆ!

ಶಿವಮೊಗ್ಗ ಜಿಲ್ಲೆ ಚರ್ಚ್​ ಫಾದರ್​ವೊಬ್ಬರ ವಿರುದ್ಧ ದಾಖಲಾಯ್ತು ಫೋಕ್ಸೋ ಕೇಸ್!

ಶಿವಮೊಗ್ಗದ ಸ್ಪಾ ಮೇಲಿನ ರೇಡ್​ಗಳ ಹಿಂದೆ ಪ್ರೀತಿಸಿ ಮದುವೆಯಾದ ನವ ಜೋಡಿಯ ಕಣ್ಣೀರಿನ ಕಥೆ ! ಕೇಳದೇ ನಿಮಗೀಗಾ?