ಮಲೆನಾಡು ಟುಡೆ ಸುದ್ದಿ :ಈ ವರ್ಷ ಮತ್ತೊಮ್ಮೆ ನೋಟ್ ಬ್ಯಾನ್ ಇದೆಯಾ? ಬರುವ ಮಾರ್ಚ್‌ನಿಂದ 500 ರೂಪಾಯಿ ನೋಟುಗಳು ಬ್ಯಾನ್ ಆಗುತ್ತವೆಯಾ? ಈ ರೀತಿಯಲ್ಲಿ ಅಂದರೆ, 500 ರೂಪಾಯಿ ಮುಖಬೆಲೆಯ ನೋಟುಗಳು ಅಮಾನ್ಯವಾಗಲಿವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗುತ್ತಿದೆ. ಹೀಗೆ ಹರಿದಾಡುತ್ತಿರುವ ಸುದ್ದಿ ಶುದ್ಧ ಸುಳ್ಳ’ ಎಂದು ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ಸ್ಪಷ್ಟಪಡಿಸಿದೆ.
Rs 500 Notes Demonetization News is Fake PIB Fact Check

500 ಮುಖಬೆಲೆಯ ನೋಟುಗಳು ಮಾರ್ಚ್ ನಿಂದ ಎಟಿಎಂನಲ್ಲಿ ಸಿಗುವುದಿಲ್ಲ. ಅವುಗಳನ್ನು ಹಿಂಪಡೆಯಲಾಗುತ್ತಿದೆ ಎಂದೆಲ್ಲಾ ಸುದ್ದಿ ಹಬ್ಬಿಸಲಾಗುತ್ತಿದೆ. ಇದು ಸಂಪೂರ್ಣ ಸುಳ್ಳು. ಆರ್‌ಬಿಐ ಇಂತಹ ಯಾವುದೇ ಘೋಷಣೆ ಮಾಡಿಲ್ಲ. ಹಾಗಾಗಿ ಆ ನೋಟುಗಳು ಕಾನೂನು ಪ್ರಕಾರ ಚಲಾವಣೆಯಲ್ಲಿ ಇರಲಿವೆ ಎಂದು ಪಿಬಿಐ ಹೇಳಿದೆ. ಜತೆಗೆ, ಗಾಳಿಸುದ್ದಿ ನಂಬಬೇಡಿ ಎಂದು ಅದು ಮನವಿ ಮಾಡಿದೆ.
RBI to stop ₹500 notes from ATMs by March 2026❓🤔
Some social media posts claim that the Reserve Bank of India will discontinue the circulation of ₹500 notes by March 2026.#PIBFactCheck:
❌This claim is #fake!
✅ @RBI has made NO such announcement.
✅ ₹500 notes have… pic.twitter.com/F0Y3t0wHSf
— PIB Fact Check (@PIBFactCheck) January 2, 2026
ಬೆಂಗಳೂರು-ಮಂಗಳೂರು ನಡುವಿನ ಅಂತರ ಜಸ್ಟ್ 5 ಗಂಟೆ! ಹೇಗೆ ಗೊತ್ತಾ!?
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
