ಎಸ್.ಬಂಗಾರಪ್ಪ ನೆನಪು | ಜೀವದ ಗೆಳೆಯರಂತಿದ್ದ ಬೇಳೂರು ಗೋಪಾಲಕೃಷ್ಣ ಮತ್ತು ಹರತಾಳು ಹಾಲಪ್ಪ

Malenadu Today

ಸಾಗರ ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರ ನಡುವೆ ವೈಯಕ್ತಿಕವಾಗಿ ಹಾಗೂ ರಾಜಕೀಯವಾಗಿ ಸಾಕಷ್ಟು ದೊಡ್ಡ ಕಂದರವೇ ಇದೆ. ಆದಾಗ್ಯು ಈ ಇಬ್ಬರು ನಾಯಕರು ಒಂದು ಕಾಲದಲ್ಲಿ ಪರಮಾಪ್ತರಾಗಿದ್ದವರು. ಜೋಡಿಯಾಗಿಯೇ ಓಡಾಡುತ್ತಿದ್ದ ಈ ನಾಯಕರ ನಡುವಿನ ಸ್ನೇಹದ ವಿಡಿಯೋವೊಂದು ಇಲ್ಲಿದೆ ನೋಡಿ, ಇವರ ಸ್ನೇಹಕ್ಕೆ ಸಾಕ್ಷಿಯಾಗಿ, ರಾಜಕಾರಣದ ಹಾದಿ ತೋರುತ್ತಿದ್ದವರು ದಿವಂಗತ ಎಸ್​.ಬಂಗಾರಪ್ಪರವರು. 

ಇದನ್ನು ಸಹ ಓದಿ : ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಇನ್ನೊಂದು ದೊಡ್ಡ ಅವಕಾಶ

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link

Share This Article