ಸಾಗರ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ/ ಮಾಲು ಸಮೇತ ಸಿಕ್ಕಬಿದ್ದ ಕಳ್ಳ
Sagar rural police operation, thief caught red-handed
ಶಿವಮೊಗ್ಗ ಜಿಲ್ಲೆ ಸಾಗರ ಗ್ರಾಮಾಂತರ ಪೊಲೀಸರು ಬೋರ್ವೆಲ್ ಕೇಸ್ ಪೈಪ್ ಕದ್ದ ಆರೋಪಿಯನ್ನ ಮಾಲು ಸಮೇತ ಬಂಧಿಸಿದ್ದಾರೆ.
ಕಳೆದ ಫೆಬ್ರವರಿ 17 ರಂದು ಇಲ್ಲಿನ ಮುಂಬಾಳು ಗ್ರಾಮದ ಲೊಕನಾಥ್ ಎಂಬವರಿಗೆ ಸೇರಿದ್ದ ಜಾಗದಲ್ಲಿ ಇರಿಸಲಾಗಿದ್ದ ಕೇಸಿಂಗ್ ಪೈಪ್ ಕಳ್ಳತನವಾಗಿತ್ತು. ಈ ಸಂಬಂಧ ಅವರು ಸಾಗರ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣದ ಸಂಬಂಧ ತನಿಖೆ ನಡೆಸಿದ ಪೊಲೀಸರು ಪ್ರಕರಣ ಆರೋಪಿಯನ್ನು ನಿನ್ನೆ ಮಾಲು ಸಮೇತ ಬಂದಿಸಿದ್ದಾರೆ. ಬಳಸಗೋಡು ಗ್ರಾಮದ ಬಳಿಯಲ್ಲಿ ಆರೋಪಿ ಚಿರು ಎಂಬಾತನನ್ನ ಬಂಧಿಸಿ ಆತ ಕದ್ದಿದ್ದ 2,00,000/- ರೂ ಬೆಲೆಯ ಬೋರ್ನಲ್ ಕೇಸಿಂಗ್ ಪೈಪ್ ಹಾಗೂ ಕೃತ್ಯಕ್ಕೆ ಬಳಸಿದ 10,00,000/- ರೂ ಬೆಲೆಯ ಒಂದು ಕೆಎ-70-3037 ನೇ ಟಿಪ್ಪರ್ ಲಾರಿಯನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.
Read /ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ
Read /McGANN / ಮೆಗ್ಗಾನ್ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ
Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು
Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!
Read / ಪೆಟ್ರೋಲಿಂಗ್ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ
Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್ ಸಹ ಸೇಫ್
Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
MALENADUTODAY.COM/ SHIVAMOGGA / KARNATAKA WEB NEWS
HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga