sagara news ಟಿಟಿ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ
ಸಾಗರ ತಾಲೂಕಿನ ನಿಟ್ಟೂರು ಸಮೀಪ ಕ್ರೂಸರ್ ಹಾಗೂ ಟಿಟಿ ವಾಹನದ ನಡುವೆ ಭಾನುವಾರ ಸಂಜೆ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ
ಭಾನುವಾರ ಸಂಜೆ ಸಾಗರ ತಾಲೂಕಿನ ನಿಟ್ಟೂರು ಸಮೀಪ ಪ್ರವಾಸಕ್ಕೆ ಬಂದಿದ್ದ ಕ್ರೂಸರ್ ವಾಹನ ಮತ್ತು ಟಿ.ಟಿ ವಾಹನ ಮುಖಾಮುಖಿ ಡಿಕ್ಕಿಯಾಗಿದೆ ಇದರಿಂದ ಎರಡೂ ವಾಹನಗಳ ಮುಂಬಾಗ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.