sagara news ಜೂನ್​ 23, 2025 ಟಿಟಿ ಹಾಗೂ ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ

sagara news ಟಿಟಿ ಹಾಗೂ ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ

 ಸಾಗರ ತಾಲೂಕಿನ ನಿಟ್ಟೂರು ಸಮೀಪ ಕ್ರೂಸರ್​ ಹಾಗೂ ಟಿಟಿ ವಾಹನದ ನಡುವೆ ಭಾನುವಾರ ಸಂಜೆ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ

ಭಾನುವಾರ ಸಂಜೆ ಸಾಗರ ತಾಲೂಕಿನ ನಿಟ್ಟೂರು ಸಮೀಪ ಪ್ರವಾಸಕ್ಕೆ ಬಂದಿದ್ದ ಕ್ರೂಸರ್​ ವಾಹನ ಮತ್ತು  ಟಿ.ಟಿ ವಾಹನ ಮುಖಾಮುಖಿ ಡಿಕ್ಕಿಯಾಗಿದೆ ಇದರಿಂದ ಎರಡೂ ವಾಹನಗಳ ಮುಂಬಾಗ ನುಜ್ಜುಗುಜ್ಜಾಗಿದೆ.  ಅದೃಷ್ಟವಶಾತ್​ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Leave a Comment