ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು, ಸಾಗರ ನಗರದ ಬಿ.ಎಚ್.ರಸ್ತೆ ವಿಸ್ತರಣೆ ಕಾಮಗಾರಿ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರ ನಡೆಯಲಿದೆ. ಹೀಗಾಗಿ ಇವತ್ತು ಅಂದರೆ, ಡಿ.17 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ನಗರದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಅರಳಿಕೊಪ್ಪ, ಜನ್ನತ್ ನಗರ, ಮಾರ್ಕೆಟ್ ರಸ್ತೆ, ಬಿ.ಎಚ್.ರಸ್ತೆ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್.ಐ.ಸಿ.ಕಚೇರಿ ಹತ್ತಿರ ಹಾಗೂ ಸುತ್ತಮುತ್ತಲ ಪ್ರದೇಶಗಳು.
ಶಿವಮೊಗ್ಗ ನಗರ ಪಾಲಿಕೆಯಲ್ಲಿ ಇ ಸ್ವತ್ತು ವಿತರಣೆ ತಾತ್ಕಾಲಿಕ ಸ್ಥಗಿತ! ಕಾರಣ ಇದೆ! ಪೂರ್ತಿ ವಿವರ ಓದಿ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ,






