ಸೇಮ್ ಅಟ್ಯಾಕ್​ !? ಚೀಲೂರಿನ ಗೋವಿನ ಕೋವಿಯಲ್ಲಿ ನಡೆದಿದ್ದೇನು? ಆಂಜನೇಯ ಸಾವು! ಮಧು ಗಂಭೀರ

Same attack!? What happened in chiluru? Anjaneya's death! Madhu is serious

ಸೇಮ್ ಅಟ್ಯಾಕ್​ !?  ಚೀಲೂರಿನ ಗೋವಿನ ಕೋವಿಯಲ್ಲಿ ನಡೆದಿದ್ದೇನು? ಆಂಜನೇಯ  ಸಾವು! ಮಧು ಗಂಭೀರ

MALENADUTODAY.COM  |SHIVAMOGGA| #KANNADANEWSWEB

ಶಿವಮೊಗ್ಗ ರೌಡಿಸಂ ಸದ್ದು ಮಾಡಿದೆ. ಹೊನ್ನಾಳಿ ತಾಲ್ಲೂಕಿನ ಚೀಲೂರಿನ  ಗೋವಿನ ಕೋವಿಯ ಬಳಿಯಲ್ಲಿ ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲೆ ಬೀಭತ್ಸ ದಾಳಿ ನಡೆದಿದೆ. ಈ ಪೈಕಿ ಆಂಜನೇಯ ಸಾವನ್ನಪ್ಪಿದ್ದು, ಮಧು ಸ್ತಿತಿ ಗಂಭೀರವಿದೆ. 

ನಡೆದಿದ್ದೇನು? 

ಇವತ್ತು ಮಧು ಮತ್ತು ಆಂಜನೇಯ ಹಂದಿ ಅಣ್ಣಿ ಕೊಲೆ ಕೇಸಿನಲ್ಲಿ ಕೋರ್ಟ್​ಗೆ ಅಟೆಂಡ್ ಆಗಿ ವಾಪಸ್​ ಬರುತ್ತಿದ್ದರು. ಬೈಕ್​ ನಲ್ಲಿ ಬರುತ್ತಿದ್ದ ಇವರಿಬ್ಬರನ್ನ ಸ್ಕಾರ್ಪಿಯೋ ಗಾಡಿಯೊಂದು ಫಾಲೋ ಮಾಡಿದೆ. ಅಲ್ಲದೆ ಬೋವಿನ ಕೋವಿ ಬಳಿ ಮಧು ಮತ್ತು ಆಂಜನೇಯ ನ ಮೇಲೆ ಮಾರಣಾಂತಿಕ ದಾಳಿ ನಡೆಸಿದೆ. ಈ ವೇಳೆ ಆಂಜನೇಯ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಹಲ್ಲೆ ಮಾಡಿದ ಗ್ಯಾಂಗ್​ನಲ್ಲಿ ನಾಲ್ಕೈದು ಮಂದಿ ಇದ್ದಾರೆ ಎಂದು ಹೇಳಲಾಗಿದೆ. ಇನ್ನೂ ಸ್ಥಳದಲ್ಲಿ ಒಂದು ಸ್ಕಾರ್ಪಿಯೋ ಪತ್ತೆಯಾಗಿದೆ. 

BIG BREAKING NEWS | ಹಂದಿ ಅಣ್ಣಿ ಕೊಲೆ ಆರೋಪಿಗಳಿಬ್ಬರ ಮೇಲೆ ಮಾರಣಾಂತಿಕ ದಾಳಿ! ಓರ್ವ ಸಾವು! ಇನ್ನೊಬ್ಬ ಗಂಭೀರ! ರಿವೆಂಜ್​ ?

READ | ಹಾನಗಲ್​ ಮಾರ್ಗದಲ್ಲಿ ಆಕ್ಸಿಡೆಂಟ್! ಆನವಟ್ಟಿಯಲ್ಲಿ ಟಿಟಿ ಡಿಕ್ಕಿ ಬೈಕ್ ಸವಾರ ಸಾವು! ಯುವಕನ ಧಾರುಣ ಅಂತ್ಯ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga shivamogga handi anni murder,handi anni news,handi anni,handi anni murderers,handi anni murder case,handi anni murder acuused arrest,handi anni case,handi quilter,handi anni accused of murder,handhi anni is no more,anni dewani,rowdy sheeter handhi anni,anni dewani story in hindi,case of anni dewani in hindi,anni,chicken shahi handi,hindi cartoon,anni dewani murder,anni dewani wedding video,who killed anni dewani,anni dewani documentary