ಗುಂಡಿ ತೆಗೆಯುವಾಗ ಬಿದ್ದ ಬಂಡೆ! ಸ್ಥಳದಲ್ಲೇ ಯುವಕ ಸಾವು!

Brahmeshwara / ಮಲೆನಾಡು ಟುಡೆ ಸುದ್ದಿ / ಹೊಸನಗರ / ತಾಲ್ಲೂಕಿನ ಬ್ರಹ್ಮೇಶ್ವರದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕರೊಬ್ಬರ ಮೇಲೆ ಕಲ್ಲು ಬಂಡೆ ಉರುಳಿಬಿದ್ದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ. ಕಳೆದ ಬುಧವಾರ ಈ ಘಟನೆ ನಡೆದಿದೆ. ಮೃತ ಕೃಷಿಕನನ್ನು ಬ್ರಹ್ಮೇಶ್ವರ ನಿವಾಸಿ ಸತೀಶ್ (35) ಎಂದು ಗುರುತಿಸಲಾಗಿದೆ.

ಶಿವಮೊಗ್ಗ : ಹೋಳಿ ಹಬ್ಬ & ಶೆಡ್​ ಕೇಸ್! 10 ಮಂದಿ ಅರೆಸ್ಟ್!

ಸತೀಶ್ ಮಸಗಲಿ ಗ್ರಾಮದಲ್ಲಿರುವ ತಮ್ಮ ಜಮೀನಿನ ಪಕ್ಕದಲ್ಲಿ ತೋಟಕ್ಕೆ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಗುಂಡಿ ತೆಗೆಯುವ ಕೆಲಸದಲ್ಲಿ ನಿರತರಾಗಿದ್ದರು. ಈ ಸಮಯದಲ್ಲಿ ಮೇಲ್ಭಾಗದಲ್ಲಿದ್ದ ದೊಡ್ಡ ಕಲ್ಲು ಬಂಡೆಯೊಂದು ಏಕಾಏಕಿ ಜಾರಿ ಅವರ ಮೇಲೆ ಬಿದ್ದಿದೆ. ಬಾರೀ ಗಾತ್ರದ ಬಂಡೆಯ ಅಡಿಗೆ ಸಿಲುಕಿದ ಸತೀಶ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

  Satish from Brahmeshwara died after a boulder fell on him  ,ಮಸಗಲಿ ಗ್ರಾಮದಲ್ಲಿ ತೋಟಕ್ಕೆ ನೀರಿನ ವ್ಯವಸ್ಥೆ ಮಾಡಲು ಗುಂಡಿ ತೆಗೆಯುತ್ತಿದ್ದಾಗ ಕಲ್ಲು ಬಂಡೆ ಬಿದ್ದು ಬ್ರಹ್ಮೇಶ್ವರ ನಿವಾಸಿ ಸತೀಶ್ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

Satish from Brahmeshwara died after a boulder fell on him  ,ಮಸಗಲಿ ಗ್ರಾಮದಲ್ಲಿ ತೋಟಕ್ಕೆ ನೀರಿನ ವ್ಯವಸ್ಥೆ ಮಾಡಲು ಗುಂಡಿ ತೆಗೆಯುತ್ತಿದ್ದಾಗ ಕಲ್ಲು ಬಂಡೆ ಬಿದ್ದು ಬ್ರಹ್ಮೇಶ್ವರ ನಿವಾಸಿ ಸತೀಶ್ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
shivamogga car decor sun control house
shivamogga car decor sun control house