Savalanga road incident
ಸವಳಂಗ ರಸ್ತೆಯ ಮತ್ತೋಡು ಮತ್ತು ಅಬ್ಬಲಗೆರೆಯ ನಡುವೆ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿದ್ದಾನೆ. ಶಿಕಾರಿಪುರದಿಂದ ಬರುತ್ತಿದ್ದ ಇನ್ನೋವಾ ಕಾರು ಡಿವೈಡರ್ ಹಾರಿ, ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಲಾರಿಗೆ ಡಿಕ್ಕಿಯಾಗಿದೆ.
![]()
ಪೂರ್ವ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ ಇನ್ನೋವಾ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಲಾರಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.
TAGGED:Savalanga road incident
