ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು (Visvesvaraya Iron And Steel Plant Bhadrawati )ಮುಚ್ಚಲಾಗುತ್ತದೆ ಎಂಬ ಸುದ್ದಿ ಕಳೆದ ಮೂರು ತಿಂಗಳಿನಿಂದ ವ್ಯಾಪಕ ಹೋರಾಟಕ್ಕೆ ಎಡೆಮಾಡಿಕೊಟ್ಟಿತ್ತು. ಇದೀಗ ಇವತ್ತು ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಇದಕ್ಕೂ ತುಸು ಮುಂಚೆ ಭದ್ರಾವತಿ ಕಾರ್ಖಾನೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಘೋಷಣೆಯೊಂದು ಹೊರಬಿದ್ದಿರುವ ಸಾಧ್ಯತೆ ಇದೆ.
ಇದಕ್ಕೆ ಪೂರಕವಾಗಿ ಸಂಸದ ರಾಘವೇಂದ್ರರವರು ಬಿಜೆಪಿ ಕಚೇರಿಯಲ್ಲಿ ಕರೆದಿರುವ ಸುದ್ದಿಗೋಷ್ಟಿ ಕುತೂಹಲ ಮೂಡಿಸಿದೆ. ಇಂದು ಬೆಳಿಗ್ಗೆ 11ಗಂಟೆಗೆ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಾನ್ಯ ಸಂಸದ B. Y. ರಾಘವೇಂದ್ರ ಅವರು ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಉಳಿಸಿಕೊಳ್ಳುವ ಸಂಬಂಧ ಕೇಂದ್ರ ಸರ್ಕಾರವು ಹೊರಡಿಸಿರುವ ಆದೇಶದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಲು ಪತ್ರಿಕಾ ಗೋಷ್ಠಿಯನ್ನು ಆಯೋಜಿಸಿದ್ದಾರೆ ಎಂದು ಸಂಸದರ ಪ್ರೆಸ್ ಮೀಟ್ ಸಂಬಂಧ ಪ್ರಕಟಣೆಯನ್ನು ಕಳುಹಿಸಲಾಗಿದೆ. ಇದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
MALENADUTODAY.COM/ SHIVAMOGGA / KARNATAKA WEB NEWS/
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023, shivamogga,shivamogga accident,road ,shivamogga news,shivamogga,shivamogga airport,kannada news live,kannada news,shivamogga airport inauguration,shivamogga latest news,pm modi in shivamogga,latest kannada news,shivamogga mp,live news,shivamogga today news,shivamogga airport,kannada live news,karnataka latest news,kannada latest news,pm modi inaugurate shivamogga airport,shivamogga new airport,latest news,karnataka news,breaking news,shivamogga news today
