#SAVEVISL| ಭದ್ರಾವತಿ ಕಾರ್ಖಾನೆ ಉಳಿಸಿಕೊಳ್ಳಲು ಇದೀಗ ಹೋರಾಟಕ್ಕೆ ದೊಡ್ಡಣ್ಣನ ಎಂಟ್ರಿ!

Malenadu Today

MALENADUTODAY.COM  |SHIVAMOGGA| #KANNADANEWSWEB

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ  ಕಾರ್ಖಾನೆ ಉಳಿಸಿಕೊಳ್ಳುವ ಹೋರಾಟ ಇನ್ನಷ್ಟು ತೀವ್ರಗೊಳ್ಳುತ್ತಿದೆ. ಭದ್ರಾವತಿಗೆ ಸಂಬಂಧಿಸಿದ ಎಲ್ಲಾ ವ್ಯಕ್ತಿಗಳನ್ನು ಇಲ್ಲಿನ ಹೋರಾಟಗಾರರು ಭೇಟಿ ಮಾಡುತ್ತಿದ್ದಾರೆ. ಹೋರಾಟಕ್ಕೆ ಬನ್ನಿ ಎಂದು ಕರೆಯುತ್ತಿದ್ದಾರೆ. ಇವರ ಹೊರಾಟ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. 

BREAKING | ಈ ಸಲ ಕಾಂಗ್ರೆಸ್​ ಸರ್ಕಾರ! ಬಿಜೆಪಿಗೆ ಶಾಕ್​, ಜೆಡಿಎಸ್​ಗೂ ಇಲ್ಲಾ ಚಾನ್ಸ್​! ಏನಿದು ಸರ್ವೆ ರಿಪೋರ್ಟ್​! ಏನ್​ ಹೇಳ್ತಿದೆ ವರದಿ??

ಇದಕ್ಕೆ ಪೂರಕವಾಗಿ  ಇಂದಿನ ಸ್ಥಿತಿಗತಿ ಹಾಗೂ ಕಾರ್ಖಾನೆ ಉಳಿವಿನ ವಿಚಾರದಲ್ಲಿ ಗುತ್ತಿಗೆ ಕಾರ್ಮಿಕರ  ನಿಯೋಗ  ಬೆಂಗಳೂರಿನಲ್ಲಿ ಕಾರ್ಖಾನೆಯ ನಿವೃತ್ತ ನೌಕರ, ಹಿರಿಯ ಚಲನಚಿತ್ರ  ನಟ  ದೊಡ್ಡಣ್ಣ ಹಾಗೂ ಕಾರ್ಖಾನೆಯ ನಿವೃತ್ತ ಅಧಿಕಾರಿಗಳನ್ನು ಭೇಟಿಮಾಡಿ ಚರ್ಚೆ ನಡೆಸಿತು

READ | ಮಗಳು ಜೀವ ಉಳಿಸಿದ್ದಳು! ತಾಯಿ ಕೊಂದಿದ್ದಳು, ತಂಗಿ ಕೇಸ್​ ಪತ್ತೆ ಮಾಡಿದ್ದಳು! 2 ವರ್ಷ ಹೂತಿಟ್ಟ ಸತ್ಯ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿತ್ತು! ತೀರ್ಥಹಳ್ಳಿಯಲ್ಲಿ ಸಿಕ್ಕ ತಲೆಬುರುಡೆಯ ಮಿಸ್ಸಿಂಗ್ ಕೇಸ್​ ಮಿಸ್ಟರಿ! JP FLASHBACK ನಲ್ಲಿ!

ಈ ವೇಳೆ ಮಾತನಾಡಿದ  ದೊಡ್ಡಣ್ಣ  ನಮಗೆ ಅನ್ನ, ಬದುಕು ನೀಡಿರುವ ಕಾರ್ಖಾನೆ ಯಾವುದೇ ಕಾರಣಕ್ಕೂ ಮುಚ್ಚಬಾರದು.  ಮುಂದಿನ ಪೀಳಿಗೆಗೆ ಇದು ಉಳಿಯ ಬೇಕು.  ಈ ಹಿನ್ನೆಲೆಯಿಂದ  ವಿಐಎಸ್ಎಲ್  ಉಳಿಸಿ ಜಂಟಿ ಕ್ರಿಯಾ ಸಮಿತಿ ರಚಿಸಿ  ಮುಖ್ಯಮಂತ್ರಿ ಹಾಗು ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲಾ ಸಂಸದರನ್ನು ತುರ್ತಾಗಿ ಭೇಟಿಯಾಗಿ ಕಾರ್ಖಾನೆ ಉಳುಸಿಕೊಳ್ಳಲು ಹೋರಾಟ ನಡೆಸುವುದಾಗಿ ಭರವಸೆ ನೀಡಿದರು.

Malenadu Today

READ | ಶಿವಮೊಗ್ಗ ಬಸ್​ಸ್ಟ್ಯಾಂಡ್​ನಲ್ಲಿ ಶಾರೀಖ್! ಶಂಕಿತ ಆರೋಪಿಗಳನ್ನು ಇಲ್ಲಿ ಕರೆತಂದು ವಿಚಾರಿಸುತ್ತಿರುವುದೇಕೆ? ಇಲ್ಲಿದೆ ವರದಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS :#savevisl  , ವಿಐಎಸ್​ಎಲ್ ಉಳಿಸಿ,  #actor #doddanna karnataka election campaign  #jpstory #jp flshback #jpexclusive #jp malenadu #malenadutoday, #malnadutoday, #todaynews  #shivamoggalivetoday #shivamogganewstoday, #malnadtoday.com #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga 

Share This Article