ಚಿನ್ನದಂಗಡಿಯ ಮಾಲೀಕನಿಗೆ ಮಹಿಳೆಯ ಚಪ್ಪಲಿ ಏಟು | ವೈರಲ್ ವಿಡಿಯೋ ಹಿಂದಿನ ಸತ್ಯವೇನು?

KARNATAKA NEWS/ ONLINE / Malenadu today/ Oct 17, 2023 SHIVAMOGGA NEWS

ಚಿನ್ನದ ಅಂಗಡಿಯ ಮಾಲೀಕನೊಬ್ಬನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹಲ್ಲೆ ಮಾಡುವ ವಿಡಿಯೋವೊಂದು ವೈರಲ್ ಆಗಿದೆ. ನಿನ್ನೆಯಿಂದ ಎಲ್ಲೆಡೆ ಹರಿದಾಡುತ್ತಿರುವ ಈ ವಿಡಿಯೋ ಚಿಕ್ಕಮಗಳೂರು ಮೂಲದ್ದು ಎನ್ನಲಾಗಿದೆ. 

ಲಭ್ಯ ಮಾಹಿತಿ ಪ್ರಕಾರ, ತರೀಕೆರೆ ಪಟ್ಟಣದಲ್ಲಿ ಚಿನ್ನದ ಅಂಗಡಿ ಮಾಲೀಕನೊಬ್ಬ, ಅಂಗಡಿಗೆ ಬಂದಿದ್ದ ಅಪ್ರಾಪ್ತಳ ಜೊತೆಯುಲ್ಲಿ  ಜೊತೆಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದೇ ವಿಚಾರವಾಗಿ ಅಕ್ಕಪಕ್ಕದವರನ್ನ ಕೂಗಿ ಕರೆದ ಅಪ್ರಾಪ್ತೆಗೆ ಸಂಬಂಧಿಸಿದ ಮಹಿಳೆ ಮಾಲೀಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ

ನಾಲ್ಕು ದಿನಗಳ ಹಿಂದೆ ನಡೆದ ಘಟನೆಯ ದೃಶ್ಯ ವೈರಲ್ ಆಗಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.  


ಇನ್ನಷ್ಟು ಸುದ್ದಿಗಳು 

ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ


 

Leave a Comment