SHIVAMOGGA NEWS TODAY

ಜುಲೈ 05 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-2, ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜು.05 ರಂದು ಬೆಳಗ್ಗೆ 09 ರಿಂದ ಸಂಜೆ 4 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಚಾಲುಕ್ಯನಗರ, ಮಂಜಪ್ಪ ಬಸಪ್ಪ ಲೇಔಟ್, ಗದ್ದೆಮನೆ ಲೇಔಟ್, ಭರತ್ ಎಂಟರ್‌ಪ್ರೈಸಸ್, ಆಶ್ರಯ ಬಡಾವಣೆ, ಆನಂದಗಿರಿ ಬಡಾವಣೆ, ಮಲ್ಲಿಕಾರ್ಜುನ ಬಡಾವಣೆ, ವಿನಾಯಕ ಸರ್ಕಲ್, ಜಿ.ಎಸ್. ಕಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, 100 ಅಡಿ ರಸ್ತೆ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಇಲಿಯಾಜ್ ನಗರ ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Scheduled Power Outage in Shimoga on July 5

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.